ವಿಧಾನ ಪರಿಷತ್ ಚುನಾವಣೆ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಚಲುವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಎಸ್. ಕೇಶವ ಪ್ರಸಾದ್ ಮತ್ತು ಲಕ್ಷ್ಮಣ…

2 years ago

ವಿಧಾನ ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳು

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಎಐಸಿಸಿ ಎಂ. ನಾಗರಾಜ್ ಯಾದವ್, ಕೆ.ಅಬ್ದುಲ್ ಜಬ್ಬಾರ್ ಅವರನ್ನು ಅಭ್ಯರ್ಥಿಗಳನ್ನಾಗಿ ಸೋಮವಾರ ಘೋಷಿಸಿದೆ.

2 years ago

ವಿಧಾನ ಪರಿಷತ್ ಚುನಾವಣೆ: ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನ ಹತ್ತಿರವಾಗಿದ್ದರೂ ಮೂರು ಪಕ್ಷಗಳು ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಲೆಕ್ಕಾಚಾರದಲ್ಲಿ ತೊಡಗಿವೆ. ಏಳು ಸ್ಥಾನಗಳಿಗೆ ನಡೆಯುವ…

2 years ago

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗೆ ಪ್ರಮಾಣ ಪತ್ರ ವಿತರಣೆ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಪ್ರಮಾಣ ಪತ್ರ…

2 years ago

ವಿಧಾನ ಪರಿಷತ್ ಚುನಾವಣೆ : ದಕ್ಷಿಣ ಕನ್ನಡ ಸ್ಥಳೀಯ ಕ್ಷೇತ್ರದ ಫಲಿತಾಂಶ ಪ್ರಕಟ

11-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ…

2 years ago

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗೆ ಪ್ರಮಾಣ ಪತ್ರ ವಿತರಣೆ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಮಾಣ…

2 years ago

ವಿಧಾನ ಪರಿಷತ್ ಚುನಾವಣೆ; ಬೆಳ್ತಂಗಡಿ ತಾಲೂಕು ಶೇ.99.71 ಮತದಾನ

ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಲ್ಲಿ ಅತ್ಯುತ್ತಮ ರೀತಿಯಲ್ಲಿ ಮತದಾನವಾಗಿದ್ದು, 678 ಮತಗಳ ಪೈಕಿ 676 ಮತಗಳು ಚಲಾವಣೆಯಾಗಿದ್ದು ಶೇ. 99.71 ಮತದಾನವಾಗಿದೆ.

2 years ago

ರಾಜ್ಯದಲ್ಲಿ ನಿರೀಕ್ಷೆಕ್ಕಿಂಥ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತೇವೆ: ಡಿ.ಕೆ. ಶಿವಕುಮಾರ್

"ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂಥ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಲಿದ್ದೇವೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭವಿಷ್ಯ…

2 years ago

ವಿಧಾನ ಪರಿಷತ್ ಚುನಾವಣೆ : ಮತದಾನ ಮಾಡಿದ ಸಿದ್ದರಾಮಯ್ಯ

ಪುರಸಭೆ ಕಾರ್ಯಾಲಯಯದ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರಿಂದ ಮತದಾನ.

2 years ago

ರಾಜ್ಯದಲ್ಲಿ 15 ಸ್ಥಾನ ಬಿಜೆಪಿ ಜಯ ನಿಶ್ಚಿತ: ಮಾಜಿ ಸಿಎಂ ಜಗದೀಶ ಶೆಟ್ಟರ್

ಪಕ್ಷದ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ಎಲ್ಲರೂ ಸೇರಿ ಒಗ್ಗಟ್ಟಿನಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು, ಇಡೀ ರಾಜ್ಯದಲ್ಲಿ 15 ಸ್ಥಾನಗಳನ್ನು ಬಿಜೆಪಿ ಜಯಗಳಿಸುತ್ತೆ ಎಂದು…

2 years ago

ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಬಿರುಸಿನ ಮತದಾನ

ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನಿಂದಲೇ‌ ಬಿರುಸಿನ‌ ಮತದಾನ ಆರಂಭವಾಗಿದೆ.ಪೂರ್ವಾಹ್ನ 10.30ರ ವೇಳೆಗೆ ಜಿಲ್ಲೆಯಲ್ಲಿ‌ ಶೇ.36ರಷ್ಟು ಮತದಾನವಾಗಿತ್ತು.

2 years ago

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತದಾನ ಆರಂಭ, ಕಲಬುರಗಿಯಲ್ಲಿ ಶೇ.12.63ರಷ್ಟು ಮತದಾನ

ಗುಲಬರ್ಗಾ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತದಾನ ಆರಂಭವಾಗಿದ್ದು, ಬೆಳಿಗ್ಗೆ 10 ಗಂಟೆ ವರೆಗೆ 893 ಮತದಾರರಿಂದ ಶೇ.12.63 ರಷ್ಟು ಮತದಾನವಾಗಿದೆ.

2 years ago

1,600ಕ್ಕಿಂತ ಅಧಿಕ ಮತಗಳಿಂದ ಗೆಲ್ಲುವೆ: ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್

ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಕಲಬುರಗಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯಾದ ಬಿ.ಜಿ.ಪಾಟೀಲ್ ಅವರು ಮತದಾನ ಮಾಡಿದರು.

2 years ago

ಬೆಳಗಾವಿ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಪಾಲಿಕೆ ಸದಸ್ಯರಿಂದ ಮತದಾನ

ಪಕ್ಷೇತರ ಅಭ್ಯರ್ಥಿ ಲಖನ ಜಾರಕಿಹೊಳಿ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಪ್ರತಿಷ್ಠೆಯ ಕ್ಷೇತ್ರವಾಗಿರುವ ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಮಾಡಲು ಮಹಾನಗರ…

2 years ago

ವಿಧಾನ ಪರಿಷತ್ ಚುನಾವಣೆ, 15 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 15 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

2 years ago