ವಿಧಾನ ಮಂಡಲದ ಅಧಿವೇಶನ

ದಶಕಗಳ ಹಿಂದಿನ ಹಳೇ ಸಂಪ್ರದಾಯಕ್ಕೆ ಸಾಕ್ಷಿಯಾದ ರಾಜ್ಯಪಾಲರು

ವಿಧಾನ ಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಶಕಗಳ ಹಿಂದಿನ ಸಂಪ್ರದಾಯಕ್ಕೆ ಸಾಕ್ಷಿಯಾಗಿ  ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಸದನಕ್ಕೆ ಆಗಮಿಸಿದರು.

2 years ago