ವಿನಯ್‌ ಕುಮಾರ್‌ ಸಕ್ಸೇನಾ

ದೆಹಲಿ ನೂತನ ಲೆಫ್ಟಿನೆಂಟ್‌ ಗವರ್ನರ್‌ ಆಗಿ ವಿನಯ್‌ ಕುಮಾರ್‌ ಸಕ್ಸೇನಾ ಪ್ರಮಾಣವಚನ

ಶಾಸಕಾಂಗದ ಸ್ಥಾನಮಾನ ಹೊಂದಿರುವ ದೆಹಲಿ ಕೇಂದ್ರಾಡಳಿತ ಪ್ರದೇಶದ ನೂತನ ಲೆಫ್ಟಿನೆಂಟ್‌ ಗವರ್ನರ್‌ ಆಗಿ ವಿನಯ್‌ ಕುಮಾರ್‌ ಸಕ್ಸೇನಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

2 years ago