ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು ನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದು!

ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.

1 year ago

ಬೆಂಗಳೂರು: ಕನ್ನಡದ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರಿನಲ್ಲಿ ಕನ್ನಡದ ‘ಡೊಳ್ಳು’ ಸಿನಿಮಾವನ್ನು ವೀಕ್ಷಿಸಿದರು. ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಸಿನಿಮಾ ನೋಡಿದರು.

2 years ago

ಬೆಂಗಳೂರು: ಬಿಜೆಪಿಯವರು ತಪ್ಪು ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ ಎಂದ ಸಿದ್ದರಾಮಯ್ಯ

ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಬಿಜೆಪಿಯವರೇ. ಬೊಮ್ಮಾಯಿ ಆರ್ ಎಸ್‌ಎಸ್ ಕೈಗೊಂಬೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

2 years ago

ಬೆಂಗಳೂರು: ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ನಿಲ್ಲಲೂ ಕ್ಷೇತ್ರವಿಲ್ಲದ ಪರಿಸ್ಥಿತಿ ಬಂದಿದೆ

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈಗ ಅಲೆಮಾರಿಯಲ್ಲ ಅರೆ ಅಲೆಮಾರಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

2 years ago

ಬೆಂಗಳೂರು: ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ ಎಂದ ಸಿದ್ದರಾಮಯ್ಯ

ಭಾರತದಲ್ಲಿ 107 ಕೋಟಿ ಜನರಲ್ಲಿ 40%  ಜನರಿಗೆ ಮಾತ್ರ ಕೆಲಸವಿದೆ. ಮೋದಿ ಪ್ರಧಾನಿಯಾದ ಮೇಲೆ ಯುವಕರಿಗೆ ಕೆಲಸವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

2 years ago

ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ: ಸಿದ್ದರಾಮಯ್ಯ ಆರೋಪ

ರಾಜ್ಯದಲ್ಲಿ ಭಾರಿ ಪ್ರವಾಹ ಬಂದಾಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ,ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

2 years ago

ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅಸಮರ್ಥ: ಸಚಿವ ಸೋಮಶೇಖರ್

ವಿಪಕ್ಷ ನಾಯಕ ಸಿದ್ದರಾಮಯ್ಯನವರು ನಾನೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುತ್ತಾರೆಯೇ ಹೊರತು ವಿರೋಧ ಪಕ್ಷದ ನಾಯಕರ ಕೆಲಸವನ್ನು ಅವರು…

2 years ago

ಸ್ವಾಮೀಜಿಗಳ ಬಳಿ ಲಂಚ ಕೇಳುವ ನಾಚಿಕೆಗೇಡಿನ ಸರ್ಕಾರ: ಸಿದ್ದರಾಮಯ್ಯ

ಸ್ವಾಮೀಜಿಗಳ ಬಳಿಯೇ ಲಂಚ ಕೇಳುತ್ತಾರೆಂದರೆ ಎಂಥಹ ನಾಚಿಕೆಗೇಡಿನ‌ ಸರ್ಕಾರವಿದು? ಇದು 40% ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

2 years ago

ಚಾಮರಾಜಪೇಟೆ ಕೊಲೆ ಪ್ರಕರಣ: ಬಿಜೆಪಿ ನಾಯಕರ ವಿಭಿನ್ನ ಹೇಳಿಕೆ – ಸಿದ್ದರಾಮಯ್ಯ

ಚಾಮರಾಜಪೇಟೆ ಕೊಲೆ ಪ್ರಕರಣದ ಬಗ್ಗೆ ಸಿ.ಟಿ.ರವಿ, ರವಿಕುಮಾರ್​, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್​ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ…

2 years ago

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿವೃತ್ತಿ ಪಡೆಯುವ ಕಾಲ ಬಂದಿದೆ: ಸಚಿವ ಉಮೇಶ್ ಕತ್ತಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿವೃತ್ತಿ ಪಡೆಯುವ ಕಾಲ ಬಂದಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

2 years ago

ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ

ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುತ್ತಾರೆ. ಹಾಗಿರುವಾಗ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಜ್ ಧರಿಸಿದರೆ ತಪ್ಪೇನು ಎಂದು ಹೇಳಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಆ…

2 years ago

ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ: ಇದರ ಹಿಂದೆ ಬಿಜೆಪಿ ಅಜೆಂಡಾ ಅಡಗಿದೆ- ಸಿದ್ದರಾಮಯ್ಯ

ಹಿಂದೂ ದೇವರ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವುದು ಸರಿಯಲ್ಲ, ಇದರ ಹಿಂದೆ ಬಿಜೆಪಿ ಅಜೆಂಡಾ ಅಡಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

2 years ago

ಹಲ್ಲೆಯಿಂದ ಮೃತಪಟ್ಟ ದಿನೇಶ್ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಹಲ್ಲೆಯಿಂದ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಕನ್ಯಾಡಿ-2 ಗ್ರಾಮದ ದಲಿತ ಸಮುದಾಯದ ದಿನೇಶ್ ಎಂಬವರ ಮನೆಗೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ, ಮನೆಮಂದಿಗೆ…

2 years ago

ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ !

ಕಾಂಗ್ರೆಸ್ ನಿಂದ ಪಂಚ ರಾಜ್ಯ ಚುನಾವಣೆ ಬಳಿಕ ಸಾಫ್ಟ್ ಹಿಂದುತ್ವ ಸುದ್ದಿ ವಿಚಾರ ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ. ಕಾಂಗ್ರೆಸ್ ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ…

2 years ago

ಶಾಲೆಯಲ್ಲಿ ಭಗವದ್ಗೀತೆ ಕಲಿಸುದಕ್ಕೆ ನಮ್ಮ ವಿರೋಧವಿಲ್ಲ; ಸಿದ್ದರಾಮಯ್ಯ

ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆ ಹೇಳಿಕೊಟ್ಟರೆ ಅದಕ್ಕೆ ನಮ್ಮ ವಿರೋಧವೇನೂ ಇಲ್ಲ. ಸಂವಿಧಾನದಲ್ಲಿ ನಂಬಿಕೆ ಇಡಬೇಕು, ಗುಣಮಟ್ಟದ…

2 years ago