ವಿಮಾನಗಳ ಸಂಚಾರವನ್ನು ಸ್ಥಗಿತ

ಒಮಿಕ್ರಾನ್ ಭೀತಿ ಹಿನ್ನೆಲೆ, ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ; ಕೇಜ್ರಿವಾಲ್

ಕೋವಿಡ್ ಹೊಸ ರೂಪಾಂತರದಿಂದ ಪ್ರಭಾವಿತವಾಗಿರುವ ದೇಶಗಳಿಂದ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

2 years ago