ವಿಮಾನಯಾನ

ಬೀದರ್-ಬೆಂಗಳೂರು ವಿಮಾನ ಪುನಃ ಹಾರಾಡಲಿ: ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹ

ಬೀದರ್‌ ಹಾಗೂ ಬೆಂಗಳೂರು ನಡುವೆ ವಿಮಾನಯಾನ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಬೀದರ್‌ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಆಗ್ರಹಿಸಿದೆ.

2 months ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಾನು ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ, ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.

2 months ago

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ ಮತ್ತು ಅಂತಹ  ಘಟನೆಯನ್ನು ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅನುಮತಿಸುವಷ್ಟು ಬಲವಾಗಿ ಎದುರಿಸಲಾಗುವುದು ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

4 months ago

ಕೊಲೆ ಆರೋಪಿ ಪ್ರವೀಣ್‌ನನ್ನು ಕೆಲಸದಿಂದ ಕಿತ್ತು ಹಾಕಿದ ಏರ್‌ ಇಂಡಿಯಾ

ನೇಜಾರಿನಲ್ಲಿ ನಾಲ್ವರ ಹತ್ಯೆ ಪ್ರಕರಣದ ಆರೋಪಿ, ‘ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌’ ವಿಮಾನಯಾನ ಸಂಸ್ಥೆಯಲ್ಲಿ ಕ್ಯಾಬಿನ್ ಸಿಬ್ಬಂದಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ್ ಅರುಣ್ ಚೌಗಲೆಯನ್ನು ಸಂಸ್ಥೆಯು ಕೆಲಸದಿಂದ ಅಮಾನತು…

5 months ago

ಬೀದರ್ – ಬೆಂಗಳೂರು ವಿಮಾನ ಸೇವೆ ಸಮಯ ಬದಲಾವಣೆ

ಬೀದರ್‌ ಜನತೆಯ ಮಹಾದಾಸೆಯಂತೆ, ಬೀದರ್‌-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಸಮಯ ಬದಲಾವಣೆ ಮಾಡಿಸಿದ್ದೇನೆ. ಎಲ್ಲಾ ಜನರು ಈ ಸಮಯ ಬದಲಾವಣೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕೇಂದ್ರ ಸಚಿವ ಭಗವಂತ…

12 months ago

ಹೊಸದಿಲ್ಲಿ: ಮುಂದಿನ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ 200 ವಿಮಾನ ನಿಲ್ದಾಣ

ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಪ್ರಸ್ತುತ ಇರುವ 148 ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 200 ಕ್ಕೂ ಮೀರಿ ಕೊಂಡೊಯ್ಯುವ ಗುರಿಯೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ನಾಗರಿಕ…

1 year ago

ಮಂಗಳೂರು: ಇಂಡಿಗೋ ವಿಮಾನ ಸಂಸ್ಥೆ ನಿರ್ಲಕ್ಷ್ಯ, ಕರಾವಳಿ ಪ್ರಯಾಣಿಕರು ಮುಂಬೈನಲ್ಲಿಯೇ ಬಾಕಿ

ಇಂಡಿಗೋ ವಿಮಾನಯಾನ ಸಂಸ್ಥೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಂಗಳೂರಿಗೆ ಗುರುವಾರ ಬೆಳಗ್ಗೆ ತಲುಪಬೇಕಾಗಿದ್ದ ಸುಮಾರು 12 ಮಂದಿ ಪ್ರಯಾಣಿಕರು ಮುಂಬಯಿಯಲ್ಲೇ ಬಾಕಿಯಾದ ಘಟನೆ ಮಾ.23ರಂದು ನಡೆದಿದೆ. ಅಗತ್ಯ ಕೆಲಸಗಳಿಗಾಗಿ…

1 year ago

ಶಿವಮೊಗ್ಗ: ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸಿದ ‘ಮಲ್ಟಿ ಡಿಸಿಪ್ಲಿನರಿ ತಂಡ

ಒಂದು ತಿಂಗಳಿನಲ್ಲಿ ದೆಹಲಿ ವಿಮಾನಯಾನ ಸಚಿವಾಲಯದಿಂದ ' ಮಲ್ಟಿ ಡಿಸಿಪ್ಲಿನರಿ ತಂಡವು' ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸಿದರು.

2 years ago

ತಿರುವನಂತಪುರಂ: ಕೇರಳದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಫ್ಲೈಟ್ ಅಟೆಂಡೆಂಟ್ ಬಂಧನ

ಖಾಸಗಿ ವಿಮಾನಯಾನ ಸಂಸ್ಥೆಯ ಫ್ಲೈಟ್ ಅಟೆಂಡೆಂಟ್ ಒಬ್ಬರನ್ನು ಕೇರಳದ ಕೋಯಿಕ್ಕೋಡ್  ಕರಿಪ್ಪುರ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಂಧಿಸಲಾಗಿದೆ.

2 years ago

ಮಂಗಳೂರು: ಕರಾವಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ವಿಮಾನಯಾನ ಪ್ರಾರಂಭ

ರಾಷ್ಟ್ರ ರಾಜಧಾನಿಗೆ ನೇರ ವಿಮಾನಯಾನಕ್ಕಾಗಿ ಕರಾವಳಿ ನಗರದ ಬಹುಕಾಲದ ಬೇಡಿಕೆಗೆ ಹೊಸ ರೆಕ್ಕೆಗಳನ್ನು ಸಂಗ್ರಹಿಸಿದ್ದು, ಇಂಡಿಗೋ ಜುಲೈ 1 ರಂದು ಏರ್‌ಬಸ್ ಎ320 ವಿಮಾನದೊಂದಿಗೆ ದೆಹಲಿ (ಡಿಇಎಲ್)-ಮಂಗಳೂರು…

2 years ago

ಹುಬ್ಬಳ್ಳಿಯಿಂದ ಮಂಗಳೂರು ,ಮೈಸೂರಿಗೆ ಮೇ 1ರಿಂದ ವಿಮಾನ ಸೇವೆ ಆರಂಭ

ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ…

2 years ago