ವಿಮಾನ ನಿಲ್ದಾಣ ಕಾಮಗಾರಿ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಡಿಸೆಂಬರ್ ವೇಳೆಗೆ ಲೋಕಾರ್ಪಣೆ: ಯಡಿಯೂರಪ್ಪ

ಶಿವಮೊಗ್ಗದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸಗಳು ಆಗಿವೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣಗೊಂಡು ಲೋಕಾರ್ಪಣೆ ಆಗಲಿದೆ.

2 years ago

ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭ : ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.

2 years ago