ವಿಮಾನ ಪತನ

ಫ್ಲೋರಿಡಾದ ಟ್ರೈಲರ್​ ಪಾರ್ಕ್​ನಲ್ಲಿ ವಿಮಾನ ಪತನ !

ಫ್ಲೋರಿಡಾದ ಟ್ರೈಲರ್​ ಪಾರ್ಕ್​ನಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3 months ago

ಮಿಜೋರಾಂನಲ್ಲಿ ‘ಬರ್ಮಾ ಸೇನಾ’ ವಿಮಾನ ಪತನ

ಬರ್ಮಾ ಸೇನೆಯ ವಿಮಾನವೊಂದು ಲೆಂಗ್ಪುಯಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ರನ್​​ವೇಯಿಂದ ಜಾರಿದ ವಿಮಾನ ಹೊಲಕ್ಕೆ ಹೋಗಿ ಅಪ್ಪಳಿಸಿದೆ. ಘಟನೆ ಮಿಜೋರಾಂ ಲೆಂಗ್​ಪುಯಿ ಎರ್​ಪೋರ್ಟ್​​…

3 months ago

ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನ ಮೇಲೆ ವಿಮಾನ ಪತನ: ಪೈಲಟ್ ಸಾವು

ವಿಮಾನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಪೈಲಟ್ ಸಾವನ್ನಪ್ಪಿದ್ದಾರೆ. ಚಿಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿಲಿಯ ಪಂಗುಲೆಮೊ ವಿಮಾನ ನಿಲ್ದಾಣ (ಟಿಎಲ್‌ಎಕ್ಸ್)…

3 months ago

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ: ಓರ್ವ ಸಾವು

ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ. ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ…

5 months ago

ಅಮೆಜಾನ್​ ಕಾಡಿನಲ್ಲಿ ಪತನಗೊಂಡ ವಿಮಾನ: 12 ಮಂದಿ ಸಜೀವ ದಹನ

ದೈತ್ಯ ಕಾಡು ಅಮೆಜಾನ್​​ನಲ್ಲೊಂದು ವಿಮಾನ ಪತನವಾಗಿದೆ. ಬ್ರೆಜಿಲ್​​ನ ಅಕ್ರೆ ರಾಜ್ಯದ ರಾಜಧಾನಿ ರಿಯೊ ಬ್ರಾಂಕೊ ವಿಮಾನ ನಿಲ್ದಾಣದ ಬಳಿ ಅಮೆಜಾನ್​ ಕಾಡಿನಲ್ಲಿ ಇದ್ದಕ್ಕಿದ್ದಂತೆ ವಿಮಾನ ಕೆಳಗೆ ಇಳಿದು…

6 months ago

ಆಸ್ಟ್ರೇಲಿಯಾದಲ್ಲಿ ಅಮೆರಿಕ ಸೇನಾ ವಿಮಾನ ಪತನ

ಕ್ಯಾನ್ಬೆರಾ: ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ಅಮೆರಿಕದ ಯುದ್ಧ ವಿಮಾನವೊಂದು ಪತನಗೊಂಡ ಪರಿಣಾಮ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

8 months ago

ನೇಪಾಳ ವಿಮಾನ ಪತನ: 21 ಪ್ರಯಾಣಿಕರ ಮೃತದೇಹಗಳು ಪತ್ತೆ

ವಿಮಾನ ಪತನದಲ್ಲಿ ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನದ ಅವಶೇಷಗಳಿಂದ 21 ಶವಗಳನ್ನು ಹೊರತೆಗೆಯಲಾಗಿದ್ದು, ಎಲ್ಲಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಫ್ರಾನ್ಸ್‌ನಲ್ಲಿ ವಿಮಾನ ಪತನ: 5 ಮಂದಿ ಸಾವು

ಫ್ರಾನ್ಸ್‌ನ ಆಲ್ಪ್ಸ್ ಪ್ರದೇಶದಲ್ಲಿ ಶನಿವಾರ ಪ್ರವಾಸಿ ವಿಮಾನ ಪತನಗೊಂಡು ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಕ್ಷಣಾ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

2 years ago

ಚೀನಾದಲ್ಲಿ ವಿಮಾನ ಪತನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಚೀನಾದಲ್ಲಿ ಸೋಮವಾರ ವಿಮಾನ ಪತನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಹಾಗೂ ದುಃಖ ವ್ಯಕ್ತಪಡಿಸಿದ್ದಾರೆ.

2 years ago

ತೆಲಂಗಾಣ : ತರಬೇತಿ ವಿಮಾನ ಪತನವಾಗಿ ಮಹಿಳಾ ಪೈಲಟ್ ಮತ್ತು ಟ್ರೈನಿ ಪೈಲಟ್ ಮೃತ

ತರಬೇತಿ ವಿಮಾನ ಪತನವಾಗಿ ಮಹಿಳಾ ಪೈಲಟ್ ಮತ್ತು ಟ್ರೈನಿ ಪೈಲಟ್ ಮೃತಪಟ್ಟಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ವಿಮಾನ ಪತನವಾಗಿದ್ದು, ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ…

2 years ago

ಆಸ್ಟ್ರೇಲಿಯಾದ ಸಮುದ್ರದಲ್ಲಿ ವಿಮಾನ ಪತನ – ನಾಲ್ವರ ಸಾವು

ಆಸ್ಟ್ರೇಲಿಯಾದ ಸಮುದ್ರದಲ್ಲಿ ವಿಮಾನ ಪತನ - ನಾಲ್ವರ ಸಾವು

2 years ago