ವಿರೋಧ

ಪ್ರೀತಿಗೆ ಪೋಷಕರ ವಿರೋಧ: ಅಪ್ರಾಪ್ತ ಯುವತಿಯ ಆತ್ಮಹತ್ಯೆ

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

3 months ago

ರಾಮ ಮಂದಿರ ಉದ್ಘಾಟನೆ: ಎಸ್​ಡಿಪಿಐ ವಿರೋಧ

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈ ರಾಮಮಂದಿರ  ನಿರ್ಮಾಣ ಮಾಡಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

3 months ago

ಅವರಪ್ಪನ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದ ಸಿ.ಟಿ ರವಿ

ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಮತಾ ಬ್ಯಾನರ್ಜಿ ಬೆಂಬಲಿಸಿದ್ದರು. ಇದಕ್ಕೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದು ಹಳೇ ಸುದ್ದಿ. ಇದೀಗ ಈ ಕುರಿತು…

4 months ago

ಎತ್ತಿನಹೊಳೆ ಕಾಮಗಾರಿ ಅವಾಂತರ: ಹಲವೆಡೆ ಭೂಮಿ ಕಂಪಿಸಿದ ಅನುಭವ

ಕರಾವಳಿ ಜನರ ವಿರೋಧದ ನಡುವೆಯೂ ಎತ್ತಿನಹೊಳೆ ಯೋಜನೆ ಕಾಮಗಾರಿ ಸಾಗುತ್ತಿದೆ. ಆದರೆ ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡಿರುವ ರಾಜ್ಯ ಸರ್ಕಾರದ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ಕಾಮಗಾರಿ…

5 months ago

ರಾಜ್ಯೋತ್ಸವದಂದು ಎಮ್‌ಇಎಸ್ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸಿಎಂ ಬೆಂಬಲ

ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಮ್‌ ಇಎಸ್) ಪ್ರತಿವರ್ಷ ರಾಜ್ಯೋತ್ಸವದಂದು ವಿರೋಧದ ನಡುವೆಯೂ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ.

6 months ago

ವಿಜಯಪುರ: ಸ್ವಪಕ್ಷ ನಾಯಕರ ಟೀಕೆ ಹೊರತಾಗಿಯೂ ಟಿಕೆಟ್‌ ಪಡೆಯುವಲ್ಲಿ ಯಶಸ್ಸು ಪಡೆದ ಯತ್ನಾಳ್‌

ಪಕ್ಷದ ನಾಯಕರ ತೀವ್ರ ವಿರೋಧದ ನಡುವೆಯೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಬಾರಿಯೂ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

1 year ago

ಬೆಂಗಳೂರು: ‘ಮುಸ್ಲಿಂ ಏರಿಯಾ’ ಹೇಳಿಕೆಗೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬಿಜೆಪಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 'ಮುಸ್ಲಿಂ ಪ್ರದೇಶ' ಹೇಳಿಕೆ ಕರ್ನಾಟಕದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಹೇಳಿಕೆ ವಿಭಜನಕಾರಿ ಮನಸ್ಥಿತಿಯನ್ನು ಉತ್ತೇಜಿಸುತ್ತದೆ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ.

2 years ago

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆಡಳಿತಾರೂಢ ಬಿಜೆಪಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಪಕ್ಷವು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ…

2 years ago

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಬೆಂಬಲ ಸೂಚಿಸಿದ ಎಎಪಿ

ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ ೨೪…

2 years ago

ಭುವನೇಶ್ವರ: ಮುರ್ಮು ಬಗ್ಗೆ ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಹೇಳಿಕೆಗೆ ಒಡಿಸ್ಸಾದ ಬಿಜೆಪಿಯಿಂದ ವಿರೋಧ

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ)…

2 years ago