ವಿವಾದ

ದ.ಕ ಜಿಲ್ಲೆಗೆ ಕೆಟ್ಟ ಹೆಸರು ತರುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ: ಗುಂಡೂರಾವ್

ಜೆರೋಸಾ ಶಾಲೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ ವಿವಾದ ವಿಚಾರ ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

3 months ago

ಸಂತೋಷ್ ಬಂಗಾರ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ವೈರಲ್

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್  ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದು, ಸಂತೋಷ್‌ ಬಂಗಾರ್‌ ಹೇಳಿಕೆಯ ವೀಡಿಯೋ ವೈರಲ್‌ ಆಗಿದೆ.

3 months ago

ಹನುಮಧ್ವಜ ತೆರವು ಪ್ರಕರಣ: ಫೆ. 9ರಂದು ಮಂಡ್ಯ ಬಂದ್

ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್'ಗೆ ಕರೆ ನೀಡಲಾಗಿದೆ.

3 months ago

ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಸಾರ್ವಜನಿಕಗೊಳಿಸಲಾಗುವುದು: ನ್ಯಾಯಾಲಯ

ಅಯೋಧ್ಯೆ ವಿವಾದಗಳೆಲ್ಲಾ ಮುಗಿದು ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದೀಗ ಎಲ್ಲರ ಚಿತ್ತ ಕಾಶಿ ಹಾಗೂ ಮಥುರಾದತ್ತ ನೆಟ್ಟಿದೆ.

3 months ago

ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಎಫ್‌ಐಆರ್‌ ದಾಖಲು

ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ  ಅವರು ಸಿಎಂ ಸಿದ್ದರಾಮಯ್ಯ  ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅನಂತಕುಮಾರ ಹೆಗಡೆ…

4 months ago

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುತ್ತೇವೆ ಎಂದ ಸಚಿವ ಜಾರಕಿಹೊಳಿ

ರಾಜ್ಯದಲ್ಲಿ ಹಿಜಾಬ್‌ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.

4 months ago

ಬಾಂಗ್ಲಾದವರಿಗೂ ವೋಟರ್‌ ಐಡಿ ಕೊಡುತ್ತೇವೆ ಎಂದ ಟಿಎಂಸಿ ನಾಯಕಿ

ಪಶ್ಚಿಮ ಬಂಗಾಳದಲ್ಲಿ ವಿವಿಧ ವಿಚಾರಗಳಿಗೆ ಆಗಾಗ್ಗೆ ವಿವಾದಗಳು ಭುಗಿಲೇಳುವುದು ಸಾಮಾನ್ಯ. ಇದೀಗ ಹೊಸ ವಿವಾದವೊಂದು ತೀವ್ರವಾಗುವ ಎಲ್ಲ ಲಕ್ಷಣಗಳು ಗೋಚರಿಸಿದೆ.

5 months ago

ಬೆಂಗಾಲಿ ಹಾಡು ಹಾಡಿ ಸಂಕಷ್ಟಕ್ಕೆ ಸಿಲುಕಿಕೊಂಡ ಎಆರ್ ರೆಹಮಾನ್

ಇತ್ತೀಚೆಗೆ ಹಾಡುಗಳನ್ನು ರಿಮೇಕ್ ಮಾಡುವ ಟ್ರೆಂಡ್ ಜೋರಾಗಿ ನಡೆಯುತ್ತಿದ್ದು ಇದರಿಂದಾಗಿ ಕೆಲವು ವಿವಾದ ಸೃಷ್ಟಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಟೀಕೆ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಅದೇ ವಿಷಯಕ್ಕೆ…

6 months ago

ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಕಳೆದ ಕೆಲವರ್ಷಗಳಿಂದ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಭಾರಿ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು.

6 months ago

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡಿಯೇ ಮಾಡ್ತೀನಿ ಎಂದ ಜಯಪ್ರಕಾಶ್‌ ಹೆಗ್ಡೆ

ಜಾತಿ ಗಣತಿ ವರದಿ ವಿವಾದ ರಾಜ್ಯದಲ್ಲಿ ಮತ್ತೆ ಭುಗಿಲೆದ್ದಿದೆ. ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ…

6 months ago

ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಭಾಗಿ

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.

6 months ago

ನವಿಲುಗರಿ ಸಂಗ್ರಹ, ಮಾರಾಟದ ಕುರಿತು ಅರಣ್ಯ ಸಚಿವರ ಮಹತ್ವದ ಹೇಳಿಕೆ

ರಾಜ್ಯದಲ್ಲಿ ವನ್ಯಜೀವಿ ಪಳಯುಳಿಕೆ ಕುರಿತಂತೆ ದಿನಕ್ಕೊಂದು ವಿವಾದ ಸೃಷ್ಟಿಯಾಗುತ್ತಿದೆ. ಈ ನಡುವೆ ಧಾರ್ಮಿಕ ಕಾರ್ಯಗಳಿಗ ನವಿಲು ಗರಿ ಬಳಕೆ ಕುರಿತು ಕೆಲ ವಿವಾದ ಸೃಷ್ಟಿಯಾಗಿತ್ತು. ಈ ಸಂಶಯ…

6 months ago

ಮತ್ತೆ ಬಿಗ್‌ ಬಾಸ್‌ ಮನೆಗೆ ಬರಲಿದ್ದಾರೆ ವರ್ತೂರು ಸಂತೋಷ್‌

ರಾಜ್ಯದಲ್ಲಿ ಹುಲಿ ಉಗುರು ಧರಿಸುವ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಹಲವರ ಬಂಧನವೂ ನಡೆದಿದೆ. ಈ ನಡುವೆ ಕನ್ನಡದ ಬಿಗ್‌ ಬಾಸ್‌ ಅಭ್ಯರ್ಥಿ ವರ್ತೂರು ಸಂತೋಷ್‌ ಹುಲಿ…

6 months ago

ಗಂಧದ ಬೊಟ್ಟು, ಆರತಿ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹಿಂದು ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ವಿರುದ್ಧ ರೂಪುಗೊಂಡಿರುವ ಇಂಡಿಯಾ…

8 months ago

ತಮಿಳುನಾಡಿನ ಕಿರಿಕಿರಿಗೆ ದಿನದಿಂದ ದಿನಕ್ಕೆ ಕಾವೇರುತ್ತಿರುವ ‘ಕಾವೇರಿ’

ಕರ್ನಾಟಕದಲ್ಲಿ ಕಾವೇರಿ ನೀರಿನ ವಿವಾದ ದಿನದದಿಂದ ದಿನಕ್ಕೆ ಕಾವೇರುತ್ತಿದೆ. ಪ್ರತಿಭಟನೆ , ರಸ್ತೆ ತಡೆ ಇತ್ಯಾದಿ, ನಡೆಯುತ್ತಿದ್ದೆ. ಕಾವೇರಿ ನೀರಿನ ಸಮಸ್ಯೆಯು ಕರ್ನಾಟಕ ಮತ್ತು ತಮಿಳುನಾಡು ನಡುವೆ…

8 months ago