ವಿವಾಹಿತ ಮಹಿಳೆ

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ

ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಓರ್ವ ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

3 months ago

ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಬ್ಲ್ಯಾಕ್‌ಮೇಲ್ : ಆರೋಪಿಯ ಬಂಧನ

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ…

7 months ago

ರಾಯಚೂರು: ಶಂಕಿತ ಲವ್ ಜಿಹಾದ್ ಪ್ರಕರಣ, 25 ದಿನಗಳಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಪತ್ತೆ

ಕಳೆದ 25 ದಿನಗಳಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆಯೊಬ್ಬರು ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.

1 year ago

ಹೈದರಾಬಾದ್: ಫೇಸ್ ಬುಕ್ ಗೆಳೆಯನಿಂದ ವಿವಾಹಿತ ಮಹಿಳೆಯ ಹತ್ಯೆ

ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ತೆಲಂಗಾಣದ ವಿವಾಹಿತ ಮಹಿಳೆಯೊಬ್ಬಳು ತನ್ನ ಫೇಸ್ ಬುಕ್ ಗೆಳೆಯನನ್ನು ಭೇಟಿಯಾಗಲು ಹೋಗಿದ್ದಾಗ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

1 year ago

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದಪದವಿನಲ್ಲಿ ನಡೆದಿದೆ.

1 year ago

ದಾವಣಗೆರೆ: 79 ವರ್ಷದ ವೃದ್ಧನಿಗೆ ಹನಿಟ್ರ್ಯಾಪ್ ಮಾಡಿದ ಮಹಿಳೆಯ ಬಂಧನ

ಜಿಲ್ಲೆಯಲ್ಲಿ  ಹನಿಟ್ರ್ಯಾಪ್ ಮಾಡಿ ಆತನಿಂದ 15 ಲಕ್ಷ ರೂ.ಗಳನ್ನು ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು 32 ವರ್ಷದ ವಿವಾಹಿತ ಮಹಿಳೆಯನ್ನು ಬಂಧಿಸಿದ್ದಾರೆ

1 year ago

ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ…

2 years ago

ಸೂರತ್: ಉದ್ಯೋಗದ ಆಮಿಷವೊಡ್ಡಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ

ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಚಿತ್ರಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ.

2 years ago