ವಿವಿಧ ಯೋಜನೆ

ಹೈದರಾಬಾದ್: ಫೆ.13ರಂದು ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಂದು ಹೈದರಾಬಾದ್ ಗೆ ಭೇಟಿ ನೀಡಲಿದ್ದು, ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

1 year ago

ಅನುದಾನ ಸಮರ್ಪಕವಾಗಿ ಮತ್ತು ಸದುದ್ದೇಶಕ್ಕೆ ಬಳಕೆಯಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಡಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಮತ್ತು ಸದುದ್ದೇಶಕ್ಕೆ ಬಳಕೆಯಾಗಬೇಕು.

2 years ago