ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ

ವಿಜ್ಞಾನ, ತಂತ್ರಜ್ಞಾನಕ್ಕೆ ಒತ್ತು ನೀಡಬೇಕು: ಪ್ರೊ.ಕೆ.ಎಸ್.ರಂಗಪ್ಪ

ದೇಶದ ಅಭಿವೃದ್ಧಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದ ಮೇಲೆ ಅವಲಂಬಿತವಾಗಿರುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.

2 years ago