ವಿಶ್ವವಿದ್ಯಾಲಯ

ಹಂಪಿ ಕನ್ನಡ ವಿಶ್ವವಿದ್ಯಾಲಯ: ಮೂವರಿಗೆ ನಾಡೋಜ ಗೌರವ

ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ (ಘಟಿಕೋತ್ಸವ) ಜನವರಿ 10ರಂದು ನಡೆಯಲಿದೆ.

4 months ago

ಜೆಎನ್‌ಯುನಲ್ಲಿ ಪ್ರತಿಭಟನೆಗೆ 20 ಸಾವಿರ, ದೇಶ ವಿರೋಧಿ ಘೋಷಣೆಗೆ 10 ಸಾವಿರ ರೂ. ದಂಡ

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ…

5 months ago

ಮೋದಿ, ಅಮಿತ್​​ ಶಾ ಅವರನ್ನು ಹೊಗಳಿದ ಶೆಹ್ಲಾ ರಶೀದ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್  ಇದೀಗ ಮೋದಿ ಮತ್ತು ಅಮಿತ್​​ ಶಾ ಅವರನ್ನು  ಹೊಗಳಿದ್ದಾರೆ.

6 months ago

ಸೀರೆಯುಟ್ಟು ವಿದ್ಯಾರ್ಥಿಗಳೊಂದಿಗೆ ಕಬಡ್ಡಿ ಆಡಿದ ನಟಿ ರೋಜಾ

ಆಂಧ್ರ ಪ್ರದೇಶದಲ್ಲಿ ಸಚಿವೆ ಆಗಿರುವ ನಟಿ ರೋಜಾ ಅವರು  ಅವರು ಕಾಕಿನಾಡ ಆದಿತ್ಯ ವಿದ್ಯಾ ಕ್ಯಾಂಪಸ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕಬಡ್ಡಿ ಸ್ಪರ್ಧೆಯಲ್ಲಿ ಮುಖ್ಯ…

6 months ago

ವಿಶ್ವ ಶಾಂತಿ, ಸಮಾನತೆ, ಸಾಮರಸ್ಯ, ಸಮಾಜ ನಿರ್ಮಾಣಕ್ಕಾಗಿ ಕೈಜೋಡಿಸಿ: ಥಾವರಚಂದ ಗೆಹ್ಲೋಟ್

ಹಲವಾರು ದಶಕಗಳಿಂದ ಕರ್ನಾಟಕ ವಿಶ್ವವಿದ್ಯಾಲಯ ರಾಜ್ಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪಾಲ್ಗೊಂಡಿದೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಖ್ಯಾತ ಸಾಹಿತಿಗಳನ್ನು, ಬರಹಗಾರರನ್ನು, ಶಿಕ್ಷಣ ಪ್ರೇಮಿಗಳನ್ನು, ಸಮಾಜ ಸುಧಾರಕರನ್ನು, ಸಂಗೀತಗಾರರನ್ನು ನೀಡಿದೆ…

6 months ago

ವಿಜಯಪುರದ 3 ವಿಜ್ಞಾನಿಗಳಿಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ನಗರದ ಮೂವರು ವಿಜ್ಞಾನಿಗಳು ಪ್ರಸಕ್ತ ಸಾಲಿನ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2023 ನೇ ವರ್ಷದ ವಿಶ್ವದ ಉನ್ನತ ಪ್ರತಿಶತ 2 ರಷ್ಟು ವಿಜ್ಞಾನಿಗಳ…

7 months ago

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಕುಲಾಧಿಪತಿಯಾಗಿ ವಿಜಯ್ ಗೋಖಲೆ ನೇಮಕ

ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

7 months ago

ವಿ.ವಿ.ಯಲ್ಲಿ ವೃತ್ತಿಪರ ಕೌಶಲ ತರಬೇತಿ ಕೇಂದ್ರ ಸ್ಥಾಪನೆಗೆ ಒಪ್ಪಂದ

ಕೇಂದ್ರಿಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆ (ಸಿಪೆಟ್), ಬೀದರ್ ವಿಶ್ವವಿದ್ಯಾಲಯದಲ್ಲಿ ವೃತ್ತಿಪರ ಕೌಶಲ ತರಬೇತಿ ಕೇಂದ್ರ ಸ್ಥಾಪಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬೀದರ್ ವಿ.ವಿ. ಕುಲಪತಿ…

8 months ago

ಕುಂದಾಪುರ: ಮಂಗಳೂರು ವಿ.ವಿ ಗೆ ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ

ಅಂಕಪಟ್ಟಿ ಪರಿಶೀಲನೆ ದುಬಾರಿ ಆಗಿರುವುದರಿಂದ ಶುಲ್ಕವನ್ನು ಪರಿಷ್ಕರಣೆ ಮಾಡಬೇಕೆಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿದ್ಯಾರ್ಥಿಗಳ ಪರವಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಮನವಿಯನ್ನು ಮಾಡಿದ್ದರು.

11 months ago

ಮೋದಿ ಭೇಟಿ ನಡುವೆಯೇ ಭಾರತದ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ ಎಂದ ಆಸ್ಟ್ರೇಲಿಯಾ: ಕಾರಣ ಏನು ಗೊತ್ತಾ

ವೀಸಾ ಅರ್ಜಿಗಳಲ್ಲಿ ಮೋಸದ ಕಾರಣಕ್ಕೆ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು ಭಾರತದ ಕೆಲವು ರಾಜ್ಯಗಳ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ನಿಷೇಧಿಸಿವೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

11 months ago

ಮಂಗಳೂರು: ಯೇನೆಪೋಯ ವಿಶ್ವವಿದ್ಯಾಲಯ ಮತ್ತು ಸಾನಿಧ್ಯ ಸ್ಕೂಲ್ ನಡುವೆ ಶೈಕ್ಷಣಿಕ ಒಪ್ಪಂದ

ಎನೆಪೋಯ ವಿಶ್ವವಿದ್ಯಾಲಯವು ಮಂಗಳೂರಿನಲ್ಲಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ಪ್ರಸಿದ್ಧ ಶಾಲೆಯಾದ ಸಾನಿಧ್ಯ ಸ್ಕೂಲ್ ಫಾರ್ ದ ಮೆಂಟಲ್ ಚಾಲೆಂಜ್ಡ್ ನೊಂದಿಗೆ ತಿಳುವಳಿಕಾ ಒಡಂಬಡಿಕೆ ಮಾಡಿಕೊಂಡಿದೆ. ಯೆನೆಪೋಯ ವಿಶ್ವವಿದ್ಯಾಲಯದ…

12 months ago

ಬೀದರ ವಿ.ವಿ.ಸೇರಿದಂತೆ 9 ಹೊಸ ವಿಶ್ವವಿದ್ಯಾಲಯಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಸಿಎಂ

ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

1 year ago

ಕಾಸರಗೋಡು: ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ

ಪೆರಿಯದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ಅದ್ಧೂರಿಯಾಗಿ ನಡೆಯಿತು. ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ.ಸುಭಾಸ್ ಸರ್ಕಾರ್ ಪದವಿ ಪ್ರಧಾನ ಮಾಡಿದರು.

1 year ago

ಹಾಸನ ವಿಶ್ವವಿದ್ಯಾಲಯದ ಪ್ರಪ್ರಥಮ ಕುಲಪತಿಯಾಗಿ ಪ್ರೊ.ತಾರಾನಾಥ್ ಅಧಿಕಾರ ಸ್ವೀಕಾರ

ನೂತನವಾಗಿ ಹಾಸನದಲ್ಲಿ ಪ್ರಾರಂಭಗೊಂಡ ಹಾಸನ ವಿಶ್ವವಿದ್ಯಾಲಯದ ಪ್ರಪ್ರಥಮ ಕುಲಪತಿಗಳಾಗಿ ಪ್ರೊ. ಟಿ.ಸಿ.ತಾರಾನಾಥ್ ಅವರು ಇಂದು ಹಾಸನದ ಹೊರವಲಯದಲ್ಲಿರುವ ಹೇಮಗಂಗೋತ್ರಿ ಕ್ಯಾಂಪಸ್ ನಲ್ಲಿ ಅಧಿಕಾರ ಸ್ವೀಕರಿಸಿದರು.

1 year ago

ರಾಮನಗರ: ದೇಸಿ ವೈದ್ಯೆ ಲಕ್ಷ್ಮಮ್ಮ ಅವರಿಗೆ ಕೊಯಮತ್ತೂರು ವಿವಿಯಿಂದ ಗೌರವ ಡಾಕ್ಟರೇಟ್

ಕೊಯಮತ್ತೂರು ಮೂಲದ ಏಷ್ಯಾ ವೈದಿಕ ಸಂಸ್ಕೃತಿ ಸಂಶೋಧನಾ ವಿಶ್ವವಿದ್ಯಾಲಯವು ದೇಸಿ ವೈದ್ಯೆ ಮತ್ತು ಸಮಾಜ ಸೇವಕಿ ಕೆ.ಟಿ.ಲಕ್ಷ್ಮಮ್ಮ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದೆ.

1 year ago