ವಿಶ್ವೇಶ್ವರ ಹೆಗಡೆ ಕಾಗೇರಿ

ಮಂಗಳೂರು: ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ

ಕಾಂಗ್ರೆಸ್ ಸರ್ಕಾರ ಪ್ರಾರಂಭದ ಲಕ್ಷಣ ನೋಡಿದರೆ ಅವರು ಯಾರ ಮಾತು ಕೇಳೋ ಹಾಗಿಲ್ಲ. ಅವರು ಮಾಡಿದ್ದೇ ಮೊದಲು ಅನ್ನೋ ಧೋರಣೆಯಲ್ಲಿ‌ ಇದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ…

11 months ago

ಶಾಲಾ ಪಠ್ಯ ಬದಲಿಸುವುದು ಖಂಡನೀಯ: ಕಾಗೇರಿ ಕಿಡಿ

ಕಾರವಾರ:ಎಡ ಪಂಥೀಯರನ್ನು ಓಲೈಸುವ ಸಲುವಾಗಿ ರಾಜ್ಯ ಸರ್ಕಾರ ಈಗ ಶಾಲಾ ಪಠ್ಯ ಬದಲಿಸಲು ಹೊರಟಿರುವದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಶಿರಸಿಯಲ್ಲಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ…

11 months ago

ಕಾಂಗ್ರೆಸ್ ಶಾಸಕನ ವಿರುದ್ಧ ಸ್ಪೀಕರ್ ಹೇಳಿಕೆಗೆ ಲಿಂಗಾಯತ ಸಮುದಾಯ ಆಕ್ಷೇಪ, ರಾಜೀನಾಮೆಗೆ ಆಗ್ರಹ

ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

1 year ago

ಆಡಳಿತದ ವಿಕೇಂದ್ರೀಕರಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇನ್ನಷ್ಟು ಹೆಚ್ಚಿನ ಶಕ್ತಿ ಅವಶ್ಯ!

ಆಡಳಿತದ ವಿಕೇಂದ್ರೀಕರಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇನ್ನಷ್ಟು ಹೆಚ್ಚಿನ ಶಕ್ತಿ ನೀಡುವ ಅವಶ್ಯಕತೆಯಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

1 year ago

ಮೈಸೂರು: ಮತ ಹಾನಿಕಾರಕ, ಮಾರಾಟ ಮಾಡಬೇಡಿ ಎಂದು ಯುವಕರಿಗೆ ಕಾಗೇರಿ ಸಲಹೆ

ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಕರು ಯುವಕರಾಗಬೇಕು. ನನ್ನ ಮತ ಮಾರಾಟಕ್ಕಿಲ್ಲ ಎಂಬ ತತ್ವದ ಪ್ರಕಾರ ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

1 year ago

ಬೆಳಗಾವಿ: ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿಲ್ಲ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಅವುಗಳಲ್ಲಿ 9 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

1 year ago

ಕಲಬುರಗಿ: ಸ್ಪರ್ಧಿಗಳಲ್ಲಿ ಯಾರೂ ಉತ್ತಮವಾಗಿಲ್ಲ ಎಂದು ಕಂಡುಬಂದರೆ, ನೋಟಾ ಒತ್ತಿರಿ!

ಯಾವುದೇ ಕಾರಣಕ್ಕೂ ತಮ್ಮ ಮತ ಮಾರಾಟಕ್ಕಿಲ್ಲ ಎಂಬ ಆತ್ಮಸಾಕ್ಷಿ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ ನೀಡಿದರು.

1 year ago

ಮಂಗಳೂರು: ಸರ್ಕಾರಿ ಶಾಲೆಗಳು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತವೆ

ಸರ್ಕಾರಿ ಶಾಲೆಗಳು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ಕಾರ್ಖಾನೆಗಳಾಗಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

1 year ago

ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಬಂಗಾರದ ಪದಕ ಗೆದ್ದ ಕು.ಪ್ರೇರಣಾಗೆ ಸನ್ಮಾನ

ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬ್ಯಾಡ್ಮಿಂಟನ್ ವಿಭಾಗದಲ್ಲಿ ಬಂಗಾರದ ಪದಕ ಗೆದ್ದ ಶಿರಸಿಯ ಕುಮಾರಿ ಪ್ರೇರಣಾ ನಂದಕುಮಾರ ಶೇಟ್ ಅವರನ್ನು ಕರ್ನಾಟಕ ವಿಧಾನಸಭಾ…

2 years ago

ವಿಧಾನಸಭೆ ಅಧಿವೇಶನದಲ್ಲಿ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರಗೊಂಡಿವೆ.

2 years ago

ಹಿಜಾಬ್ ಕುರಿತಂತೆ ಅನಗತ್ಯ ಚರ್ಚೆ ಬೇಡ: ವಿಶ್ವೇಶ್ವರ ಹೆಗಡೆ ಕಾಗೇರಿ

ಹಿಜಾಬ್ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

2 years ago

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯ : ವಿಶ್ವೇಶ್ವರ ಹೆಗಡೆ ಕಾಗೇರಿ

ಜಾತಿ ಬಲ, ಹಣ ಬಲ, ತೋಳ್ಬಲ ಹಾಗೂ ಪಕ್ಷಾಂತರ ಬಲಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿತಗೊಳ್ಳುತ್ತಿರುವುದನ್ನು ತಡೆಯಲು ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯವಾಗಿವೆ ಎಂದು ರಾಜ್ಯ ವಿಧಾನ ಸಭೆಯ…

2 years ago