ವಿಶ್ವ ಆರೋಗ್ಯ ಸಂಸ್ಥೆ

ವಿಶ್ವ ಆರೋಗ್ಯ ಸಂಸ್ಥೆಯ ಅಮೆರಿಕ ಪ್ರತಿನಿಧಿಯಾಗಿ ವಿವೇಕ್ ಮೂರ್ತಿ ಆಯ್ಕೆ

ವಿಶ್ವ ಆರೋಗ್ಯ ಸಂಸ್ಥೆಯ  ಕಾರ್ಯಕಾರಿ ಮಂಡಳಿಗೆ ಅಮೆರಿಕದ ಪ್ರತಿನಿಧಿಯಾಗಿ ಕರ್ನಾಟಕ ಮೂಲದ ಇಂಡಿಯನ್-ಅಮೆರಿಕನ್ ಸರ್ಜನ್ ಜನರಲ್ ವಿವೇಕ್ ಮೂರ್ತಿ ಅವರು ಆಯ್ಕೆಯಾಗಿದ್ದಾರೆ.

4 months ago

ಗಾಜಾ ಪಟ್ಟಿಯಲ್ಲಿ ಪ್ರತಿದಿನ 160 ಮಕ್ಕಳು ಸಾವು

ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಪ್ರತಿದಿನ 160 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

6 months ago

ಜೂನ್ 14: ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿ ವರ್ಷ ಜೂನ್ 14 ರಂದು ವಿಶ್ವದಾದ್ಯಂತ 'ವಿಶ್ವ ರಕ್ತದಾನಿಗಳ ದಿನ'ವನ್ನು ಆಚರಣೆ ಮಾಡಲಾಗುತ್ತದೆ. ಜಗತ್ತಿನೆಲ್ಲಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಜನರಿಗೆ…

11 months ago

ಜಿನೀವಾ: ವಿಶ್ವ ಆರೋಗ್ಯ ಸಂಸ್ಥೆಗೆ 75 ವರ್ಷ ಪೂರ್ಣ

ವಿಶ್ವ ಆರೋಗ್ಯ ಸಂಸ್ಥೆ 75 ವರ್ಷಗಳನ್ನು ಪೂರೈಸಿದ್ದು, ಈ ವೇಳೆ ಆರೋಗ್ಯ ಸಮಾನತೆಗೆ ಒತ್ತು ನೀಡುವುದು ಅಗತ್ಯ ಎಂದು ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಹೇಳಿದ್ದಾರೆ.

1 year ago

ದೆಹಲಿ: ಮಂಕಿಪಾಕ್ಸ್ ವೈರಸ್ ಗೆ ಹೊಸ ಹೆಸರು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

‘ಮಂಕಿಪಾಕ್ಸ್’ ಗೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರುಗಳನ್ನು ಘೋಷಿಸಿದೆ. ‘ಮಂಕಿಪಾಕ್ಸ್’ ಹೆಸರಿನ ಬಗ್ಗೆ ಹಲವಾರು ಪ್ರತಿಭಟನೆಗಳು ಮತ್ತು ವಿರೋಧಗಳ ನಂತರ ಡಬ್ಲ್ಯುಎಚ್‌ಒ ಈ ಸಂಬಂಧ ಹೇಳಿಕೆಯನ್ನು…

2 years ago

ಸ್ಪೇನ್‌: ವಿಶ್ವಕ್ಕೆ ಮಾರಕವಾಗಿರುವ ಮಂಕಿಪಾಕ್ಸ್ ಗೆ ಎರಡು ಬಲಿ!

ವಿಶ್ವಕ್ಕೆ ಮಾರಕವಾಗಿರುವ ಮಂಕಿಪಾಕ್ಸ್ ಎರಡನೇ ಸಾವು ಸಂಭವಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಇದರ ನಡುವೆ ಸ್ಪೇನ್‌ನಲ್ಲಿ ಮಂಕಿಪಾಕ್ಸ್ ವೈರಸ್ ಅತ್ಯಂತ…

2 years ago

ಮಂಕಿ ಪಾಕ್ಸ್ ಪ್ರಸರಣ ತಡೆಗಟ್ಟಲು ವಿಶ್ವ ಆರೋಗ್ಯ ಸಂಸ್ಥೆಯ 5 ಸೂತ್ರಗಳು

ಪ್ರಪಂಚದಾದ್ಯಂತ 700 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ (WHO)ರೋಗ ಹರಡುವುದನ್ನು ತಡೆಯಲು ಪ್ರಮುಖ ಕ್ರಮಗಳನ್ನು ಹಂಚಿಕೊಂಡಿದೆ.

2 years ago

ಮಂಕಿಪಾಕ್ಸ್ ನಿರ್ಲಕ್ಷ್ಯ ಬೇಡ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಆಫ್ರಿಕಾದ ಕೆಲ ದೇಶಗಳಲ್ಲಿಕಾಣಿಸಿಕೊಂಡ ಮಂಕಿಪಾಕ್ಸ್ ಕಾಯಿಲೆ ಇದೀಗ 20ಕ್ಕೂ ಹೆಚ್ಚು ದೇಶಗಳಲ್ಲಿ ಹಬ್ಬಿದೆ. 300ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ದಾಖಲಾಗಿವೆ.

2 years ago

ಆಶಾ ಕಾರ್ಯಕರ್ತೆಯರಿಗೆ ಗೌರವಿಸಿದ WHO: ಅಭಿನಂದಿಸಿದ ಪ್ರಧಾನಿ ಮೋದಿ

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ.ಟೆಡ್ರೊಸ್‌ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ಆಶಾಕಾರ್ಯಕರ್ತೆಯರಿಗೆ ʻಜಾಗತಿಕ ಆರೋಗ್ಯ ನಾಯಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ಗೌರವ ಪಡೆದಿದ್ದಕ್ಕಾಗಿ…

2 years ago

ಆಶಾ ಕಾರ್ಯಕರ್ತೆಯರಿಗೆ ವಿಶ್ವ ಅರೋಗ್ಯ ಸಂಸ್ಥೆಯಿಂದ ಗೌರವ

ಭಾರತದ ಹತ್ತು ಲಕ್ಷ ಆಶಾ ಕಾರ್ಯಕರ್ತೆಯರಿಗೆ ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್‌ಒ) ಭಾನುವಾರ ಗೌರವ ಸಲ್ಲಿಸಿದೆ.

2 years ago

ಭಾರತದಲ್ಲಿ ವಿದೇಶಿ ಪ್ರಜೆಗಳಿಗಾಗಿ ಪರಿಚಯವಾಗಲಿದೆ ವಿಶೇಷ ವೀಸಾ ವರ್ಗ: ಪ್ರಧಾನಿ ಮೋದಿ

ಭಾರತದಲ್ಲಿ ಮುಂದಿನ ದಿನಗಳಲ್ಲಿ ಆಯುಷ್ ಚಿಕಿತ್ಸಾ ಕ್ರಮಗಳನ್ನು ಪಡೆಯಲು ಬರಲು ಬಯಸುವ ವಿದೇಶಿ ಪ್ರಜೆಗಳಿಗೆ ವಿಶೇಷ ವೀಸಾ ವರ್ಗವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ…

2 years ago

ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಚಿವ ಡಾ. ಸುಧಾಕರ್

ಒಮಿಕ್ರಾನ್ ಹೊಸತಳಿ ಬಗ್ಗೆ ನಾವು ಅನೇಕರ ಬಳಿ ಸಂಪರ್ಕದಲ್ಲಿ ಇದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಹೇಳಿಕೆ ನೀಡಿದ್ದಾರೆ.

2 years ago

‘ಕೊರೊನಾ ವೈರಸ್ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ’: ವ್ಯಾನ್​ ಕೆರ್ಖೋವ್​​

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್​​ ತಾಂತ್ರಿಕ ಪ್ರಮುಖರಾದ ವ್ಯಾನ್​ ಕೆರ್ಖೋವ್​​ ಕೊರೊನಾ ವೈರಸ್​ ಸ್ಥಳೀಯ ಕಾಯಿಲೆಯಾಗಿ ಬದಲಾಗುವ ಹಂತದಲ್ಲಿದೆ ಎಂದು ಹೇಳಿದ್ದಾರೆ.

2 years ago

ಕೋವಿಡ್‌ ರೂಪಾಂತರಿಗಳು ಹೆಚ್ಚಾಗುವ ಭೀತಿ – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ವಿಶ್ವದಲ್ಲಿ ಕೊರೋನಾ ಮೂರನೇ ಅಲೆ ತೀವ್ರತೆ ಕಡಿಮೆಯಾಗುತ್ತಿದೆ ಆದರೆ ಕೋವಿಡ್‌ ಸೋಂಕು ಇನ್ನೂ ಅಂತ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಸೋಂಕು ಹೆಚ್ಚಾಗುವ ಅಪಾಯವಿದೆ ಎಂದು ವಿಶ್ವ ಆರೋಗ್ಯ…

2 years ago

171 ದೇಶಗಳಿಗೆ ಹರಡಿದ ಓಮಿಕ್ರಾನ್: ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Covid -19 ರ omicron ರೂಪಾಂತರವನ್ನು 171 ದೇಶಗಳಲ್ಲಿ ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (who) ಹೇಳಿದೆ.ಅದರ ಇತ್ತೀಚಿನ ತಾಂತ್ರಿಕ ಸಂಕ್ಷಿಪ್ತತೆಯಲ್ಲಿ, ಜಾಗತಿಕ ಆರೋಗ್ಯ ಸಂಸ್ಥೆಯು…

2 years ago