ವಿಶ್ವ ಆರ್ಥಿಕ ಶೃಂಗ ಸಭೆ

52 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ: ಸಿಎಂ ಬೊಮ್ಮಾಯಿ

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಎರಡು ದೊಡ್ಡ ಕಂಪನಿಗಳು ಕರ್ನಾಟಕದಲ್ಲಿ ₹52 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿವೆ.

2 years ago