ವಿಶ್ವ ಮಧುಮೇಹ ದಿನಾಚರಣೆ

ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್  ಸೈನ್ಸ್ನ ಪಿರಿಯೋಡೆಂಟಿಕ್ಸ್ ವಿಭಾಗದಿಂದ ವಿಶ್ವ ಮಧುಮೇಹ ದಿನಾಚರಣೆ

ಬಂಟ್ವಾಳ: ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್  ಸೈನ್ಸ್ ಇದರ ಪಿರಿಯೋಡೆಂಟಿಕ್ಸ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯನ್ನು ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಸಲಾಯಿತು. ಸೇವಾಂಜಲಿ ಪ್ರತಿಷ್ಠಾನದ…

2 years ago