ವಿಶ್ವ ಯೋಗದಿನಾಚರಣೆ

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯ ಪ್ರಯುಕ್ತ ವಿದ್ಯಾಸಂಸ್ಥೆಯ 1200 ಮಂದಿ ವಿದ್ಯಾರ್ಥಿಗಳು  ಸಾಮೂಹಿಕ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದರು.

2 years ago