ವೀರಭದ್ರೇಶ್ವರ

ಬೀದರ: ಜನರ ಸಲಹೆ ಸೂಚನೆಗಳ್ನು ಪಡೆದುಕೊಂಡು ಮಾದರಿ ಕ್ಷೇತ್ರವನ್ನಾಗಿಸುವೆ- ಡಾ. ಶೈಲೇಂದ್ರ ಬೆಲ್ದಾಳೆ

ಚಿಟಗುಪ್ಪ ತಾಲೂಕಿನ ಚಾಂಗಲೇರಾ ವೀರಭದ್ರೇಶ್ವರ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ಗುರುಲಿಂಗ ಶಿವಾಚಾರ್ಯರು, ಮರುಳಾರಾಧ್ಯ ಶಿವಾಚಾರ್ಯರು ಸನ್ಮಾನಿಸಿದರು.

12 months ago

ಬೀದರ್ ತಾಲ್ಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆ

ಬೀದರ್ ತಾಲ್ಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ಏಪ್ರಿಲ್ 19 ಮತ್ತು 20 ರಂದು ವೀರಭದ್ರೇಶ್ವರ 10ನೇ ಜಾತ್ರಾ ಮಹೋತ್ಸವ ಜರುಗಲಿದೆ.

1 year ago