ವೀರಾಜಪೇಟೆ

ವೀರಾಜಪೇಟೆ: ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಸ್, ಕೊಡಗು ಜಿಲ್ಲಾ ವಿದ್ಯಾರ್ಥಿಗಳ ಅಮೋಘ ಸಾಧನೆ

ತಮಿಳುನಾಡಿನ ಕೊಯಂಬತ್ತೂರುವಿನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೊಡಗು ಜಿಲ್ಲಾ ತಂಡವು ಎಲ್ಲಾ ಅಯಾಮದಲ್ಲಿ ವಿಶೀಷ್ಟ ಸಾಧನೆಗೈದು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

2 years ago

ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

2 years ago

ಹೊಟೇಲ್’ನಲ್ಲಿ ಗೋಮಾಂಸ ಪತ್ತೆ: ಇಬ್ಬರು ಪೊಲೀಸರು ವಶಕ್ಕೆ

ವೀರಾಜಪೇಟೆ ಪಟ್ಟಣದ ಸುಣ್ಣದ ಬೀದಿಯ ಮಿನಿ ಹೊಟೇಲ್’ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 years ago

ಕೊಡಗು : ಶನಿವಾರ 99 ಹೊಸ ಕೋವಿಡ್ ಪ್ರಕರಣ ದೃಢ

ಕೊಡಗು ಜಿಲ್ಲೆಯಲ್ಲಿ ಶನಿವಾರ 99 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಮಡಿಕೇರಿ ತಾಲೂಕಿನಲ್ಲಿ 18, ಸೋಮವಾರಪೇಟೆ ತಾಲೂಕಿನಲ್ಲಿ 36 ವೀರಾಜಪೇಟೆ ತಾಲೂಕಿನಲ್ಲಿ 45 ಹೊಸ ಪ್ರಕರಣಗಳು ‌ದೃಢಪಟ್ಟಿವೆ.

2 years ago

ಪಾನಮತ್ತ ವ್ಯಕ್ತಿಯಿಂದ ಗುಂಡಿನ ದಾಳಿ: ಇಬ್ಬರಿಗೆ ಗಾಯ

ಪಾನಮತ್ತ ವ್ಯಕ್ತಿಯೊಬ್ಬರು ಇಬ್ಬರ ಮೇಲೆ ಗುಂಡು ಹಾರಿಸಿರುವ ಪ್ರಕರಣ ವೀರಾಜಪೇಟೆ ಸಮೀಪದ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.

2 years ago

ಕೊಡಗಿನಲ್ಲೂ ಹೆಚ್ಚುತ್ತಿರುವ ಕೊರೋನಾ ಸೋಂಕು: 58 ಹೊಸ ಪ್ರಕರಣಗಳು ದೃಢ

ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಮಾಣ ದಿನೇದಿನೇ ಹೆಚ್ಚುತ್ತಿದ್ದು, ಗುರುವಾರ 58 ಹೊಸ ಪ್ರಕರಣಗಳು ದೃಢಪಟ್ಟಿವೆ.

2 years ago