ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ: ಕಠಿಣ ಶಿಕ್ಷೆಗೆ ನಟ ದರ್ಶನ್ ಆಗ್ರಹ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ ತೋರಿಸಿರುವುದನ್ನು ನಟ ದರ್ಶನ್ ಖಂಡಿಸಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

2 years ago