ವೃದ್ಧೆ

ಹೆತ್ತಬ್ಬೆಯನ್ನು ಬೀದಿ ಬದಿ ಬಿಟ್ಟುಹೋದ ಮಗಳು, ಅಳಿಯ

ವಯಸ್ಸಾದ ವೃದ್ಧೆಯನ್ನು ಮಗಳು ಹಾಗೂ ಅಳಿಯ  ರಾತ್ರೋರಾತ್ರಿ ಕಾರಿನಲ್ಲಿ ಕರೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟುಹೋದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ  ಸಮೀಪದ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ.

4 months ago

ಕೊಪ್ಪಳ: ಶೆಡ್ ನಲ್ಲಿ ವಾಸಿಸುತ್ತಿದ್ದ ವೃದ್ಧೆಗೆ 1 ಲಕ್ಷ ರೂ.ಗಳ ವಿದ್ಯುತ್ ಬಿಲ್

ಕೊಪ್ಪಳದ ಭಾಗ್ಯನಗರದ ಸಣ್ಣ ಶೆಡ್ ನಲ್ಲಿ ವಾಸಿಸುತ್ತಿದ್ದ ಗಿರಿಜಮ್ಮ (90) ಎಂಬ ವೃದ್ಧೆಗೆ 1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದೊದಗಿದೆ.

11 months ago

ಮೈಸೂರು: ಕೊರಿಯನ್‌ ವೆಬ್‌ ಸಿರಿಸ್‌ ನೋಡಿ ಅಜ್ಜಿಯನ್ನು ಕೊಂದ ಮೊಮ್ಮಗನ ಸೆರೆ

75 ವರ್ಷದ ವೃದ್ಧೆಯ ಕೊಲೆಗೆ ಸಂಬಂಧಿಸಿ ಆಕೆಯ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೈಸೂರಿನ ಗಾಯತ್ರಿಪುರಂ ಲೇಔಟ್ ನಿವಾಸಿ 23 ವರ್ಷದ ಸುಪ್ರೀತ್ ಎಂದು ಗುರುತಿಸಲಾಗಿದೆ.

11 months ago

ಕಡಬ: ಅಸಮರ್ಪಕ ರಸ್ತೆಯಿಂದಾಗಿ ವೃದ್ಧೆಯನ್ನು ಪಲ್ಲಕ್ಕಿಯಲ್ಲಿ ಹೊತ್ತೊಯ್ದ ಜನ

ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ರಸ್ತೆಗಳ ಕೊರತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಜಿಲ್ಲೆಯ ಕಡಬ ಸಮೀಪದ ನೂಜಿಬಾಳ್ತಿಲ ಗ್ರಾಮದ ಬಳ್ಳಕ್ಕ ಎಂಬಲ್ಲಿ ಸರಿಯಾದ ರಸ್ತೆ…

2 years ago

ಬೆಳ್ತಂಗಡಿ: ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ಕಳವು

ಮನೆಯಲ್ಲಿದ್ದ ವೃದ್ಧೆಯೊಬ್ಬರನ್ನು ಕೊಂದು, ಮನೆಯಲ್ಲಿದ್ದ ಅವರ ಚಿನ್ನಾಭರಣ, ನಗದನ್ನು ದರೋಡೆಗೈದ ಘಟನೆ ಶನಿವಾರ ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ.

2 years ago

ಟಿ.ಎಂ.ಆರ್.ವಿ ಚಿಕಿತ್ಸೆಯಿಂದ ವೃದ್ಧೆಗೆ ಹೊಸಜೀವ

ಅತ್ಯಾಧುನಿಕ ಹೃದಯ ಚಿಕಿತ್ಸಾ ವಿಧಾನಗಳಲ್ಲಿ ಒಂದಾದ ಟ್ರಾನ್ಸ್‌ಕ್ಯಾಥೆಟರ್ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ (ಟಿಎಂವಿಆರ್) ಅನ್ನು  ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞರ ತಂಡವು ತನ್ನ  ವೈದ್ಯಕೀಯ ಸಾಧನೆಗಳಿಗೆ ಮತ್ತೊಂದು ಗರಿಯನ್ನು ಸೇರಿಸಿದೆ.

2 years ago

ವೃದ್ಧೆಯೊಬ್ಬರನ್ನು ಪುಸಲಾಯಿಸಿ, ಕಿವಿಯೋಲೆ ಕದ್ದೊಯ್ದ ಇಬ್ಬರು ಆರೋಪಿಗಳು ಅಂದರ್

ವೃದ್ಧೆಯೊಬ್ಬರನ್ನು ಪುಸಲಾಯಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಡಿ ಆಕೆಯ ಕಿವಿಯಲ್ಲಿದ್ದ ಓಲೆಯನ್ನು ಕದ್ದೊಯ್ದ ಇಬ್ಬರು ಆರೋಪಿಗಳನ್ನು ವೀರಾಜಪೇಟೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲೂಕಿನ…

2 years ago