ವೆಂಕಟಗಿರಿ ಬಡಾವಣೆ

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಮೈಸೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮುಂದುವರೆದಿದ್ದು, ನಗರದ ಭುಗತಹಳ್ಳಿ ಹೊರವಲಯದ ವೆಂಕಟಗಿರಿ ಬಡಾವಣೆಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದುದನ್ನು ಪತ್ತೆಹಚ್ಚಿ  ಯುವತಿಯನ್ನು ರಕ್ಷಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ.

1 year ago