ವೆಂಕಟೇಶ್ವರ ದೇವಸ್ಥಾನ

ಮೆಲ್ಬೋರ್ನ್: ಹೆಲೆನ್ಸ್‌ಬರ್ಗ್‌ ವೆಂಕಟೇಶ್ವರ ದೇವಸ್ಥಾನದಲ್ಲಿ ಮಹಾಮಸ್ತಕಾಭಿಷೇಕ

ಸಿಡ್ನಿಯಿಂದ ದಕ್ಷಿಣಕ್ಕೆ 55 ಕಿಲೋಮೀಟರ್ ದೂರದಲ್ಲಿರುವ ಹೆಲೆನ್ಸ್‌ಬರ್ಗ್‌ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ವಿಶ್ವದಾದ್ಯಂತದ ಸಾವಿರಾರು ಭಕ್ತರು ಪಾಲ್ಗೊಂಡರು.

1 year ago

ತಿರುಪತಿ: ತಿರುಮಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸೂಪರ್ ಸ್ಟಾರ್ ರಜನಿಕಾಂತ್

ತಿರುಮಲದ ಮೇಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಗುರುವಾರ ಪ್ರಾರ್ಥನೆ ಸಲ್ಲಿಸಿದರು.

1 year ago

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ₹ 1 ಕೋಟಿ ಕಾಣಿಕೆ ನೀಡಿದ ದುಬೈ ಮೂಲದ ಭಕ್ತ

ದುಬೈ ಮೂಲದ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ ₹ 1 ಕೋಟಿ ಕಾಣಿಕೆಯನ್ನು ಸಲ್ಲಿಸಿದ್ದಾರೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago