ವೇಣೂರು-ಮೂಡಬಿದಿರೆ

ವೇಣೂರು: ಪೆರಿಂಜೆಯಲ್ಲಿ ಭೀಕರ ರಸ್ತೆ ಅಪಘಾತ, ಪ್ರಯಾಣಿಕರು ಗಂಭೀರ

ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ಇಂದು ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಚಾಲಕ ಸೇರಿದಂತೆ ಐವರು ಗಂಭೀರ ಗಾಯಗೊಂಡಿದ್ದಾರೆ.

1 year ago