ವೇಣೂರು

ವೇಣೂರು ಪಟಾಕಿ ಗೋದಾಮು ಸ್ಫೋಟ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್​

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

3 months ago

ಮಂಗಳೂರು: ಪಡಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಪಡ್ಡಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.

8 months ago

ಐತಿಹಾಸಿಕ ವೇಣೂರು ಮಹಾಮಸ್ತಕಾಭಿಷೇಕ ವೈಭವಕ್ಕೆ ದಿನಗಣನೆ ಶುರು

೨೦೨೪ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯ ಕಾರ್ಯಕ್ರಮಗಳಿಗೆ ಜು.೯ರಿಂದ ಚಾಲನೆ ದೊರೆಯಲಿದ್ದು, ಲಕ್ಷಾಂತರ ಮಂದಿ ಸೇರುವ ಈ ಮಹಾಮಜ್ಜನ ವೈಭವಕ್ಕೆ…

10 months ago

ವೇಣೂರು-ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ್ ಮನೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಇವರು ವೇಣೂರು-ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ್ ರವರ ಮನೆಗೆ ಭೇಟಿ ನೀಡಿ, ಕಂಬಳ ಕ್ಷೇತ್ರದಲ್ಲಿ ಸತತ ಎರಡು…

12 months ago

ವೇಣೂರು: ನಿರೀಕ್ಷೆ ಮೀರಿ ಕ್ಷೇತ್ರದಲ್ಲಿ ಯೋಜನೆಗಳ ಅನುಷ್ಠಾನ- ಶಾಸಕ ಹರೀಶ್ ಪೂಂಜ

ಕಳೆದ ನಾಲ್ಕೂವರೆ ವರ್ಷಗಳಲ್ಲಿ ರೂ. ೧೪.೬೨ ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದ ಮರೋಡಿ-ಪೆರಾಡಿ ಗ್ರಾಮದ ವಿಕಾಸ ಹಬ್ಬ ಹಾಗೂ ರೂ. ೩.೬೨ ಕೋಟಿ ಅನುದಾನದ ವಿವಿಧ…

1 year ago

ವೇಣೂರು ಎಸ್‌ಡಿಎಂ ಐಟಿಐ: ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆ

ಇಲ್ಲಿಯ ಶ್ರೀ ಧ.ಮಂ. ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್…

1 year ago

ರಾಜ್ಯ ಪಂ. ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಾಗೇಶ್ ಆಯ್ಕೆ

ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ದ.ಕ. ಜಿಲ್ಲಾ ಘಟಕದ ೨೦೨೩-೨೦೨೫ರ ಸಾಲಿನ ನೂತನ ಅಧ್ಯಕ್ಷರಾಗಿ ವೇಣೂರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ.…

1 year ago

ವೇಣೂರು: ರಾಜ್ಯದಲ್ಲೇ ಬೆಳ್ತಂಗಡಿ ಮಾದರಿ ಕ್ಷೇತ್ರ- ಸಂಸದ ನಳಿನ್ ಕುಮಾರ್ ಕಟೀಲ್

ಕಳೆದ ನಾಲ್ಕೂವರೆ ವರ್ಷಗಳಿಂದ ಸಾವಿರಾರು ರೂ. ಕೋಟಿ ಅನುದಾನ ತರಿಸಿ ಅಭಿವೃದ್ಧಿಯಲ್ಲಿ ಬೆಳ್ತಂಗಡಿ ಕ್ಷೇತ್ರವನ್ನು ಶಾಸಕ ಹರೀಶ್ ಪೂಂಜರು ಅಭಿವೃದ್ಧಿಯ ಹರಿಕಾರರಾಗಿ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ…

1 year ago

ಬೆಳ್ತಂಗಡಿ: ಶ್ರೀ ಮಹಾದೇವ ಮಹಾಗಣಪತಿಯ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ವೇಣೂರು ಸನಿಹದ ಕರಿಮಣೇಲು ಶ್ರೀಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿಯ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಡಿ.24 ರಿಂದ 30 ರವರೆಗೆ ನೆರವೇರಲಿದೆ. ಅದರ ಕರೆಯೋಲೆಯನ್ನು ದೇವಸ್ಥಾನದ…

1 year ago

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಇತಿಹಾಸ ಪ್ರಸಿದ್ಧ ಅಜಿಲಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಡಿ. ೪ರಂದು ಇಲ್ಲಿಯ ಭರತೇಶ ಸಭಾಭವನದಲ್ಲಿ ಜರಗಿದ್ದು,…

1 year ago

ಬೆಳ್ತಂಗಡಿ: ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಸಮಾರೋಪ ಸಮಾರಂಭ

ಕಂಬಳ ಹಿಂಸೆಯ ಕೂಟ ಎಂಬ ಮಾತಿತ್ತು. ಪರಂಪರಗತವಾಗಿ ಬಂದಿದ್ದ ಕಂಬಳ ಕೂಟವನ್ನು ಅಹಿಂಸೆಯ ಕೂಟ ಎಂದು ಸಾಬೀತುಪಡಿಸಲು ಹೋರಾಟ ಮಾಡಬೇಕಾಯಿತು. ಸೂರ್ಯ-ಚಂದ್ರ ಇರುವಷ್ಟು ದಿನ ವೇಣೂರು ಕಂಬಳ…

1 year ago

ಬೆಳ್ತಂಗಡಿ: ಫೆ.19 – 27ರವರೆಗೆ ನಡೆಯಲಿದೆ ವೇಣೂರು ದೇಗುಲದ ಬ್ರಹ್ಮಕಲಶೋತ್ಸವ

ದೇವರ ಇಚ್ಚೆಯಿಂದ ರಾಜ್ಯದ ಇತಿಹಾಸಲ್ಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ದೇಗುಲಗಳಿಗೆ ಬಹುದೊಡ್ಡ ಅನುದಾನ ಬಂದಿದೆ. ಈ ಬಾರಿ ತಾಲೂಕಿನಲ್ಲಿ ೨೪ ದೇಗುಲದ ಬ್ರಹ್ಮಕಲಶ ನಡೆಯಲಿದ್ದು, ಸಾಮೂಹಿಕ ಒಗ್ಗಟ್ಟಿನಿಂದ…

1 year ago

ಬೆಳ್ತಂಗಡಿ: ವೇಣೂರು ದೇವಸ್ಥಾನಕ್ಕೆ ಬಿಎಸ್‌ವೈ ಅವಧಿಯಲ್ಲಿ 55ಲಕ್ಷ ರೂ. ಅನುದಾನ ತರಿಸಲಾಗಿದೆ- ಶಾಸಕ

ಜೀರ್ಣೋದ್ಧಾರಗೊಳ್ಳುತ್ತಿರುವ ವೇಣೂರು ದೇವಸ್ಥಾನಕ್ಕೆ ಬಿಎಸ್‌ವೈ ಅವಧಿಯಲ್ಲಿ ರೂ. ೫೫ ಲಕ್ಷ ಅನುದಾನ ತರಿಸಲಾಗಿದೆ. ಇದೀಗ ಮತ್ತೆ ರೂ. ೫೦ ಲಕ್ಷವನ್ನು ವಾರದೊಳಗೆ ಒದಗಿಸಲು ಶ್ರಮವಹಿಸುತ್ತೇನೆ ಎಂದು ಶಾಸಕ…

1 year ago

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೇಣೂರು ವಲಯ, ಲಯನ್ಸ್ ಕ್ಲಬ್ ವೇಣೂರು ಹಾಗೂ ಎಸ್‌.ಡಿ.ಎಂ. ತಾಂತ್ರಿಕ ತರಬೇತಿಯ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ…

2 years ago

ವೇಣೂರು ದೇವಸ್ಥಾನಕ್ಕೆ ಧರ್ಮಸ್ಥಳದಿಂದ ವಿಶೇಷ ಅನುದಾನ

ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷ ಅನುದಾನವಾಗಿ ರೂ. ೧೫ ಲಕ್ಷ ಮೊತ್ತದ ಚೆಕ್ಕನ್ನು ಧರ್ಮಸ್ಥಳದ ಧರ್ಮಾಧಿಕಾರಿ…

2 years ago