ವೇತನ ವಿಳಂಬವನ್ನು ಪ್ರತಿಭಟಿಸಿ ಕೆ ಎಸ್ ಆರ್ ಟಿ ಸಿ ನೌಕರರು ಶುಕ್ರವಾರ ಬಸ್ಸು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಿದರು.