ವೇಳಾಪಟ್ಟಿ

ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಜೂ.29 ರಂದು ನಡೆಯಲಿದೆ ಭಾರತ vs ಪಾಕಿಸ್ತಾನ್

ಟಿ20 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 1 ರಿಂದ ಈ ಬಾರಿಯ ವಿಶ್ವಕಪ್ ಕದನ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ.

3 months ago

ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಪ್ರಕಟಿಸಿದೆ.

3 months ago

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗೆ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 ರ ಪರಿಷ್ಕೃತ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. 10 ಮತ್ತು 12 ನೇ ತರಗತಿಯ ಪರಿಷ್ಕೃತ…

4 months ago

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ…

4 months ago

ಪ್ರೊ ಕಬಡ್ಡಿ ಲೀಗ್​ 10ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

ಪ್ರೊ ಕಬಡ್ಡಿ ಲೀಗ್​ 10ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಡಿಸೆಂಬರ್​ 2ರಂದು ಅಹಮದಾಬಾದ್​ನ ಅರೆನಾ ಬೈ ಟ್ರಾನ್ಸ್​ಸ್ಟೇಡಿಯಾದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಗುಜರಾತ್​ ಜೈಂಟ್ಸ್​ &…

6 months ago

ನಾಳೆಯಿಂದ ಇಂದ್ರಧನುಷ್ ಮಿಷನ್ 5.0 ಲಸಿಕೆ ಕಾರ್ಯಕ್ರಮ ಪ್ರಾರಂಭ

ರಾಷ್ಟ್ರೀಯ ಪ್ರತಿರಕ್ಷಣಾ ವೇಳಾಪಟ್ಟಿಯಲ್ಲಿ ಗುರುತಿಸಲಾದ ಎಲ್ಲಾ ಲಸಿಕೆಗಳ ಪ್ರತಿರಕ್ಷಣೆ ವ್ಯಾಪ್ತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಇಂದ್ರ ಧನುಷ್ ಮಿಷನ್ 5.0 ನಾಳೆಯಿಂದ ಕರ್ನಾಟಕದಲ್ಲಿ ಪ್ರಾರಂಭವಾಗಲಿದೆ.

9 months ago

ಏಷ್ಯನ್ ಸರಣಿ ವೇಳಾಪಟ್ಟಿ ಪ್ರಕಟ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಪ್ರಸಿದ್ಧಿ ಪಡೆದಿರುವ ಪ್ರತಿಷ್ಠಿತ ಏಷ್ಯನ್ ಸರಣಿಗೆ ಕೌಂಟ್​ ಡೌನ್ ಶುರುವಾಗಿದೆ. ಇಂಗ್ಲೆಂಡ್​-ಆಸ್ಟ್ರೇಲಿಯಾ ನಡುವಣ ಈ ಟೆಸ್ಟ್​ ಸರಣಿಯು ನಾಳೆಯಿಂದ ಆರಂಭವಾಗಲಿದ್ದು,…

11 months ago

ಮಂಗಳೂರು: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟು ಪಾಲನೆಗೆ ಸೂಚನೆ

ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾಸಾರ್ವತ್ರಿಕ ಚುನಾವಣೆ-2023ನ್ನು ನಡೆಸುವ ಬಗ್ಗೆ ದಿ:29.03.2023ರಂದು ಚುನಾವಣಾ ವೇಳಾಪಟ್ಟಿಯೊಂದಿಗೆ ಘೋಷಿಸಿದ್ದು ದಿ:29.03.2023ರಿಂದಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

1 year ago

ನವದೆಹಲಿ: ಕಾಂಗ್ರೆಸ್ ಚುನಾವಣಾ ವೇಳಾಪಟ್ಟಿ ಬಗ್ಗೆ ಇಂದು ಸಿಡಬ್ಲ್ಯೂಸಿ ನಿರ್ಧಾರ

ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲು ಕಾಂಗ್ರೆಸ್ ಭಾನುವಾರ ತನ್ನ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆದಿದೆ.

2 years ago

ನವದೆಹಲಿ: ಆಗಸ್ಟ್ 28ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆಯನ್ನು ಆಗಸ್ಟ್ 28 ರಂದು ಕರೆದಿದೆ.

2 years ago

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಏಕರೂಪದ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪಟ್ಟಿ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯಾಗಿದೆ.

2 years ago

ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ: ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಮತ್ತೊಂದು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

2 years ago