ವೈಕುಂಠ ಏಕಾದಶಿ

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು. ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲು ಮುಟ್ಟಿದೆ.

4 months ago

ರಾಮನಗರ: ವೈಕುಂಠ ಏಕಾದಶಿಗೆ ವೈಕುಂಠ ದ್ವಾರ ಸ್ಥಾಪನೆ

ವೈಕುಂಠ ಏಕಾದಶಿ ಅಂಗವಾಗಿ ಜಿಲ್ಲೆಯಾದ್ಯಂತ ವಿಷ್ಣು ಹಾಗೂ ಹನುಮನ ದೇಗುಲಗಳಲ್ಲಿ ವೈಕುಂಠ ದ್ವಾರ ಸ್ಥಾಪಿಸುವ ಕಾರ್ಯ ಭರದಿಂದ ಸಾಗಿದೆ.

1 year ago