ವೈದ್ಯಕೀಯ ವಿದ್ಯಾರ್ಥಿ

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ವಿಜಯಪುರ: ಉಕ್ರೇನ್ ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ ಮುಂದುವರಿಸಲು ಅವಕಾಶ

ಯುದ್ಧ ಮುಗಿದ ನಂತರ ಉಕ್ರೇನ್ ನಿಂದ ಭಾರತಕ್ಕೆ ಮರಳಿದ್ದ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಒಬ್ಬರಾದ ವಿದ್ವದ್ ಮಲ್ಲಿಕಾರ್ಜುನಮಠ ಅವರು ಕಳೆದ ತಿಂಗಳು ಜಾರ್ಜಿಯಾಗೆ ವೈದ್ಯಕೀಯ ಕೋರ್ಸ್ ಮುಗಿಸಲು ತೆರಳಿದ್ದರು.

1 year ago

ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಗಲಾಟೆ: 15 ವಿದ್ಯಾರ್ಥಿಗಳು ಅಮಾನತು

ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

2 years ago

ಮುಂಜಾನೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ನವೀನ್ ಪಾರ್ಥೀವ ಶರೀರ

ಉಕ್ರೇನ್ ನಲ್ಲಿ ಮೃತಪಟ್ಟಂತ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥೀವ ಶರೀರ ಮಾ.21  ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ.

2 years ago