ವೈದ್ಯರ

ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು: ಸಂಬಂಧಿಕರ ಆಕ್ರೋಶ

ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಮೃತ ಯುವಕನ ಪೋಷಕರು, ಸ್ನೇಹಿತರು ಮತ್ತು ಸಂಬಂಧಿಕರು ಕೆಲ ಕಾಲ ಪ್ರತಿಭಟನೆ ನಡೆಸಿ ಅಸ್ಪತ್ರೆ ಆವರಣಕ್ಕೆ ನುಗ್ಗಿ ಆಸ್ಪತ್ರೆ ಕಟ್ಟದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

2 years ago