ವೋಲ್ವೋ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ

ಆಂಧ್ರ ಪ್ರದೇಶ: ಭಾರಿ ಅಗ್ನಿ ಅವಘಡ ʼ9 ವೋಲ್ವೋ ಬಸ್‌ಗಳು ಸುಟ್ಟು ಭಸ್ಮʼ

ಪ್ರಕಾಶಂ ಜಿಲ್ಲೆಯ ಒಂಗೋಲ್ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ಒಂಬತ್ತು ವೋಲ್ವೋ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago