ವ್ಯಕ್ತಿ

​ ಗೇಮ್​ನಲ್ಲಿ ಸೋತಿದ್ದಕ್ಕೆ ಬೇಸರಗೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಒಡಿಶಾದಲ್ಲಿ ಮೊಬೈಲ್​ ಗೇಮ್​ನಲ್ಲಿ ಮೂರು ಬಾರಿ ಸೋತಿದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಬ್ಲೇಡ್​ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ

3 months ago

ಪತ್ನಿಯ ಕಿರುಕುಳದಿಂದ ಬೇಸತ್ತು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ

ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

3 months ago

ತೆಲಂಗಾಣ: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಸಂಜೆಯ ಚಹಾದ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.

3 months ago

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ನೈತಿಕ ಪೊಲೀಸ್ ಗಿರಿ

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ  ವ್ಯಕ್ತಿಯೋರ್ವ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವಕನೊಬ್ಬನಿಗೆ ಶಿಕ್ಷೆ ನೀಡಿದ ಘಟನೆ…

4 months ago

ಸಿಗ್ನಲ್ ಜಂಪ್ ಮಾಡಿದಕ್ಕೆ ಪೊಲೀಸ್ ಬಳಿ ಕ್ಷಮೆಯಾಗಿಸಿದ ಕೋಟ್ಯಾಧೀಶ್ವರ

ಶ್ರೀಮಂತಿಕೆಯ ಅಹಂ ಕೆಲವರಲ್ಲಿರುತ್ತೆ. ಇದರ ಮಧ್ಯೆ ಇಲ್ಲೋರ್ವ ಕೋಟ್ಯಾಧೀಶ ವ್ಯಕ್ತಿ, ಜಸ್ಟ್ ಜೀಬ್ರಾ ಲೈನ್ ಕ್ರಾಸ್  ಮಾಡಿದ್ದಕ್ಕೆ ಕಾರಿನಿಂದ ಇಳಿದುಬಂದು ಟ್ರಾಫಿಕ್​ ಪೊಲೀಸ್  ಬಳಿ ಕ್ಷಮೆಯಾಗಿಸಿದ್ದಾರೆ.

4 months ago

ಬೇಲೂರು: ಕಬ್ಬಿನಮನೆಯಲ್ಲಿ ಕಾಡಾನೆ ದಾಳಿ – ಓರ್ವ ಬಲಿ

ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕಬ್ಬಿನಮನೆಯಲ್ಲಿ ಒಂಟಿ ಕಾಡಾನೆಯೊಂದು  ನಡೆಸಿದ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ರ್ಘಟನೆ ನಡೆದಿದೆ.

4 months ago

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸಿದ ಎನ್ಐಎ

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ.

4 months ago

ಲೋಕಸಭೆ ಕಲಾಪದಲ್ಲಿ ಹೊಗೆ ಬಾಂಬ್: ತನಿಖೆ ನಡೆಸುವಂತೆ ಗೃಹ ಸಚಿವಾಲಯ ಆದೇಶ

ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.

5 months ago

ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು: ವಿಡಿಯೋ ​

ಹೆಬ್ಬಾಳ  ಫ್ಲೈ ಓವರ್ ಮೇಲೆ ವ್ಯಕ್ತಿ ಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

5 months ago

ಭಾರತೀಯ ಮೂಲದ ಸಿಖ್ ವ್ಯಕ್ತಿ ಹಾಗೂ ಆತನ11 ವರ್ಷದ ಮಗನ ಹತ್ಯೆ

ಕೆನಡಾದಲ್ಲಿ ಹೇಳಲಾದ ಭಾರತೀಯ ಮೂಲದ ಸಿಖ್ ವ್ಯಕ್ತಿ  ಮತ್ತು ಅವನ 11 ವರ್ಷದ ಮಗನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಎಡ್ಮಂಟನ್ ನಗರದಲ್ಲಿ ನಡೆದಿದೆ.

6 months ago

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ.

7 months ago

ಪಾರ್ಟ್‌ ಟೈಂ ಉದ್ಯೋಗ ಆಮಿಷ: 52,13,359 ರೂ. ಕಳೆದುಕೊಂಡ ವ್ಯಕ್ತಿ

ಪಾರ್ಟ್‌ ಟೈಂ ಉದ್ಯೋಗದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು 52,13,359 ರೂ.ಗಳನ್ನು ಕಳೆದುಕೊಂಡಿದ್ದಾನೆ.

7 months ago

ಮಗಳ ಮದುವೆಗೆ 1 ಲಕ್ಷ ಸಾಲ: 7 ವರ್ಷ ಜೀತದಾಳಾದ ತಂದೆ

'ಮಗಳ ಮದುವೆಗಾಗಿ ₹1 ಲಕ್ಷ ಸಾಲ ಪಡೆದದ್ದಕ್ಕೆ ಏಳು ವರ್ಷ ಜೀತದಾಳಾಗಿ ನನ್ನನ್ನು ದುಡಿಸಿಕೊಂಡಿದ್ದಾರೆ' ಎಂದು ತಾಲ್ಲೂಕಿನ ಅಲಿಯಂಬರ್‌ ವ್ಯಕ್ತಿಯೊಬ್ಬರು ಅದೇ ಗ್ರಾಮದ ಇನ್ನೊಬ್ಬ ವ್ಯಕ್ತಿ ವಿರುದ್ಧ…

8 months ago

ಮಧ್ಯರಾತ್ರಿ ವೈದ್ಯರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ವ್ಯಕ್ತಿಯ ಸೆರೆ

ಮಧ್ಯರಾತ್ರಿ ವೈದ್ಯರೊಬ್ಬರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಮಾಜ ಸೇವಕ ವಿಶುಶೆಟ್ಟಿ ರಕ್ಷಿಸಿ ಬಾಳಿಗ ಆಸ್ಪತ್ರೆಗೆ ದಾಖಲಿಸಿದ ಘಟನೆ ಉಡುಪಿ ಬೈಲೂರಿನಲ್ಲಿ ನಡೆದಿದೆ.

8 months ago

ಕ್ರಿಕೆಟ್‌ ಆಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ಚೂರಿ ಇರಿತ, ಮೂವರ ಸೆರೆ

ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಭಾನುವಾರ ಸಂಜೆ…

8 months ago