ಫುಟ್ಪಾತ್ಗಳಲ್ಲಿನ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಯನಗರದಲ್ಲಿ ನಡೆದಿದೆ.
ನೆರಳು ಫೌಂಡೇಶನ್ 15ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ನಂಜುಮಳಿಗೆ ವೃತ್ತದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.
ಬಾಲ ಕಾರ್ಮಿಕ ನಿಷೇಧ ಕಾಯ್ದೆ ಅರಿವಿಲ್ಲದೆ ಅನೇಕ ವ್ಯಾಪಾರಿಗಳು, ಉದ್ಯಮಿಗಳು ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುತ್ತಾರೆ. ಅಂತವರ ವಿರುದ್ಧ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿಮಾಡಿ, ಸಲ್ಲಿಸುವ ವರ್ತಮಾನ ವರದಿ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಇಡೀ ಕುಟುಂಬ ವ್ಯಾಪಾರಿಗಳೊಂದಿಗೆ ಸಂಬಂಧ ಹೊಂದಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಕೆಲವು ಅನಪೇಕ್ಷತ ಉದ್ಯಮಿಗಳನ್ನು ಭೇಟಿ ಮಾಡುತ್ತಾರೆ…
ಹಸಿಮೀನು ಮಾರಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
'ಹನುಮಮಾಲಾ ವಿಸರ್ಜನಾ ಸಂದರ್ಭದಲ್ಲಿ ಬೇರೆ ಧರ್ಮದ ವ್ಯಾಪಾರಿಗಳು ವ್ಯಾಪಾರ ಮಾಡಬಾರದು. ಆನೆಗೊಂದಿ ಹನುಮನಹಳ್ಳಿ ಮತ್ತು ಅಂಜನಾದ್ರಿಯ ಸುತ್ತ ಹಿಂದೂ ಜಾಗರಣ ವೇದಿಕೆ ಹಾಕಿರುವ ಬ್ಯಾನರ್ ಮತ್ತು ಬಂಟಿಂಗ್ಸ್…
ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿ ವಾಸ್ತವ್ಯವಿದ್ದ ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಬ್ಬರು ವ್ಯಾಪಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಎಡಿಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ (ಎಸ್-ಐ), ಗೃಹರಕ್ಷಕದಳ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ.