ವ್ಹೀಲಿಂಗ್

ದೇವನಹಳ್ಳಿ: ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ ಹೆಚ್ಚಾಗಿದೆ.

5 months ago

ಮನೆ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಹತ್ಯೆ!

ಮನೆಯ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

2 years ago

ವ್ಹೀಲಿಂಗ್ ಮಾಡುವ ಶೋಕಿಯಿಂದ ಬೈಕ್‌ ಕದಿಯುತ್ತಿದ್ದ ಐವರು ಯುವಕರ ಬಂಧನ

ವ್ಹೀಲಿಂಗ್ ಮಾಡುವ ಶೋಕಿಯಿಂದ ಬೈಕ್‌ಗಳನ್ನು ಕದಿಯುತ್ತಿದ್ದ ಐವರು ಯುವಕರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದ್ದಾರೆ.

2 years ago