ಶಂಕರಘಟ್ಟ

ಶಂಕರಘಟ್ಟ: ಕುವೆಂಪು ವಿವಿ, ಎರಡು ಸಂಶೋಧನಾ ಜರ್ನಲ್‌ಗಳ ಲೋಕಾರ್ಪಣೆ

ಕುವೆಂಪು ಅವರ 118 ನೇ ಜನ್ಮದಿನೋತ್ಸವದಂದು ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಪ್ರಕಟಣೆಗೊಳ್ಳುತ್ತಿರುವ ಎರಡು ಆನ್‌ಲೈನ್ ಸಂಶೋಧನಾ ಜರ್ನಲ್‌ಗಳನ್ನು ವಿವಿಯ ಕುಲಸಚಿವೆ ಅನುರಾಧ ಜಿ., ಅವರು ಲೋಕಾರ್ಪಣೆಗೊಳಿಸಿದರು.

1 year ago

ಶಿವಮೊಗ್ಗ: ಕುವೆಂಪು ವಿವಿಯ ಅಧ್ಯಾಪಕರೊಂದಿಗೆ ಡೆಪ್ಯೂಟಿ ಕೌನ್ಸಲ್ ಜನರಲ್ ಸಂವಾದ

ಬೆಂಗಳೂರಿನಲ್ಲಿರುವ ಜಪಾನ್ ದೇಶದ ಕಾನ್ಸುಲೇಟ್‌ನ ಡೆಪ್ಯೂಟಿ ಕೌನ್ಸಲ್ ಜನರಲ್ ಮಾರೋವ್ ಕಟ್ಸುಮಾಸಾ ಅವರು ಕುವೆಂಪು ವಿವಿಯ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಶೈಕ್ಷಣಿಕ…

2 years ago

ಶಂಕರಘಟ್ಟ: ಸದನದಲ್ಲಿ ಕುವೆಂಪು ವಿವಿಯನ್ನು ಶ್ಲಾಘಿಸಿದ ಸಚಿವ ಅಶ್ವತ್ಥನಾರಾಯಣ್

ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಡಿಜಿಟಲ್ ಮೌಲ್ಯಮಾಪನವನ್ನು ಅಳವಡಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು ಸೆಮಿಸ್ಟರ್‌ವೊಂದರ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಐದು ಕೋಟಿ ಹಣವನ್ನು ಉಳಿತಾಯ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.…

2 years ago

ಕುವೆಂಪು ವಿವಿ: ಚಿಂತನ-ಮಂಥನ ಕಾರ್ಯಕ್ರಮ

ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ  ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ…

2 years ago

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ

ಇತ್ತೀಚಿನ ದಿನಗಳಲ್ಲಿ ಕೋವಿಡ್, ಹೃದ್ರೋಗ, ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಲಸಿಕೆ ಕಂಡುಹಿಡಿಯಲು ಮೂಲವಿಜ್ಞಾನದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮೈಸೂರು…

2 years ago

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಸಾಯಿನಾಥ್

ಭಾರತೀಯ ಪತ್ರಿಕೋದ್ಯಮಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ…

2 years ago

ಯುದ್ಧಚರಿತ್ರೆಯ ಪಾಠಗಳ ಕಲಿಕೆ ಬಹುಮುಖ್ಯ: ಪ್ರೊ. ವೀರಭದ್ರಪ್ಪ

ಮಾನವ ಇತಿಹಾಸದಲ್ಲಿ ಯುದ್ಧಗಳ ಘಟಿಸುವಿಕೆ ಕೊನೆ ಮೊದಲೆನ್ನದೆ ನಡೆಯುತ್ತಿದ್ದು, ಅವುಗಳ ಅವಶ್ಯಕತೆ, ಹಾನಿ, ಪರಿಣಾಮಗಳ ಕುರಿತಅಧ್ಯಯನಿಸುವುದ ಭವಿಷ್ಯದ ಹಾದಿಯಕುರಿತು ಸ್ಪಷ್ಟತೆ ನೀಡಬಲ್ಲದ್ದುಎಂದು ಕುವೆಂಪು ವಿವಿಯ ಕುಲಪತಿ ಪ್ರೊ.…

2 years ago

ಕುವೆಂಪು ವಿವಿ ಪ್ರಥಮ ದರ್ಜೆ ಸಹಾಯಕ ವಿಜಯ್‌ಕುಮಾರ್‌ರ ಬೀಳ್ಕೊಡುಗೆ ಸಮಾರಂಭ

ಸರ್ಕಾರಿ ನೌಕರರು ತಮ್ಮ ಎರಡು-ಮೂರು ದಶಕಗಳ ಕಾಲಾವಧಿಯಲ್ಲಿ ನಿಷ್ಠೆ ಮತ್ತು ಸಮಯಪಾಲನೆಯ ಜೊತೆಗೆ ನಿವೃತ್ತಿಯಾದಲ್ಲಿ ಅದು ಅತ್ಯಂತ ಶ್ಲಾಘನೀಯವಾದ ವಿಚಾರ ಎಂದು ಕುವೆಂಪು ವಿವಿ ಕುಲಪತಿ ಪ್ರೊ.…

2 years ago

ಬಲಿಷ್ಠ ಸಂವಿಧಾನದಿAದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿAದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು ಬಲಿಷ್ಠ…

2 years ago

ಕುವೆಂಪು ವಿವಿ: ೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‌ ನಡೆಯಿತು.  ಸುಮಾರು ೩೦ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು.

2 years ago

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಪ್ರಸ್ತುತ ಕರ್ನಾಟಕ‌ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 65ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ…

2 years ago

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ : ಲಕ್ಷ ಲಕ್ಷ ಕಂಠಗಳ ಕನ್ನಡ ಗೀತಗಾಯನಕ್ಕೆ ಧ್ವನಿಗೂಡಿಸಿದ ಕುವೆಂಪು ವಿವಿ

ಶಂಕರಘಟ್ಟ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 'ಮಾತಾಡ್ ಮಾತಾಡ್ ಕನ್ನಡ' ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ ಬೆಳಿಗ್ಗೆ ನಡೆದ ಲಕ್ಷ ಕಂಠಗಳ…

3 years ago