ಶಂಕಿತ 12 ರೋಗಿಗಳು ಆಸ್ಪತ್ರೆಗೆ ದಾಖಲು

ದೆಹಲಿ ತಲುಪಿದ ಒಮಿಕ್ರಾನ್: ಶಂಕಿತ 12 ರೋಗಿಗಳು ಆಸ್ಪತ್ರೆಗೆ ದಾಖಲು

ಒಮಿಕ್ರಾನ್ ರೂಪಾಂತರದ ಸೋಂಕಿಗೆ ಒಳಗಾಗಿರುವ ಶಂಕಿತ 12 ರೋಗಿಗಳನ್ನು ಇದುವರೆಗೆ ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.

2 years ago