ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟ

ವಿಜಯನಗರ: ಎಸಿ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮನಹಳ್ಳಿಯಲ್ಲಿ ನಡೆದಿದೆ.

2 years ago