ಶಾಲಾ

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ನೆಲಗಡಲೆ ಕೇಕ್ ಒದಗಿಸಲು ರಾಜ್ಯ ಸರ್ಕಾರ ನಿರ್ಧಾರ

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ನೆಲಗಡಲೆ ಕೇಕ್ ಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

2 years ago

ಶಾಲಾ, ಕಾಲೇಜುಗಳ ಪುನರಾರಂಭ ಕುರಿತು ಸಿಎಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ:ಸಚಿವ ಬಿ.ಸಿ.ನಾಗೇಶ್

ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕಂಟ್ರೋಲ್ ಸಭೆ ನಡೆಯುತ್ತಿದೆ. ಕೊರೋನಾ ಇಳಿಮುಖ ಆಗುತ್ತಿರುವ ಕಾರಣ ಶಾಲಾ, ಕಾಲೇಜುಗಳ ಪುನರಾರಂಭ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

2 years ago