ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು.

ಶಾಲೆಗೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ: ಸಚಿವ ಬಿ.ಸಿ.ನಾಗೇಶ್

ಶಾಲೆಗೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ. ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು.

2 years ago