ಶಾಲೆ ರಜೆ

ಭಾರೀ ಮಳೆ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

2 years ago