ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು: ಸಮಸ್ಯೆ ಹೇಳಲು ಬಂದ ಮಹಿಳೆಗೆ ಬೆದರಿಕೆ ಹಾಕಿದ ಶಾಸಕ ಅರವಿಂದ್ ಲಿಂಬಾವಳಿ !

ಕರ್ನಾಟಕ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮಹಿಳಾ ಕಾರ್ಯಕರ್ತೆಗೆ ಸಾರ್ವಜನಿಕವಾಗಿ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ಶನಿವಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

2 years ago