ಶಾಸಕ ಎಂಪಿ ರೇಣುಕಾಚಾರ್ಯ

ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ; ಎಂಪಿ ರೇಣುಕಾಚಾರ್ಯ

ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯನ್ನು ನಾನು ಖಂಡಿಸುತ್ತೇನೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

2 years ago