ಶಾಸಕ ಎನ್.ಯಲ್ಲಪ್ಪ ಗೋಪಾಲಕೃಷ್ಣ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮತ್ತೊಬ್ಬ ಶಾಸಕ

ಮತ್ತೊಬ್ಬ ಬಿಜೆಪಿ ಶಾಸಕ ಪಕ್ಷ ತೊರೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ಎನ್.ಯಲ್ಲಪ್ಪ ಗೋಪಾಲಕೃಷ್ಣ ಪಕ್ಷ ತೊರೆದಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ.

1 year ago