ಶಾಸಕ ಜಿ.ಸೋಮಶೇಖರ ರೆಡ್ಡಿ

ಬಳ್ಳಾರಿ: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಹೋದರನನ್ನು ಸಮರ್ಥಿಸಿಕೊಂಡ ಜನಾರ್ಧನ ರೆಡ್ಡಿ

ತಮ್ಮ ಸಹೋದರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಮುಸ್ಲಿಮರ ವಿರುದ್ಧ ನೀಡಿರುವ ಹೇಳಿಕೆಗೆ ಕೆಲವರು ಕುಮ್ಮಕ್ಕು ನೀಡಿದ್ದಾರೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

2 years ago