ಶಾಸಕ ಟಿ. ರಘುಮೂರ್ತಿ

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಕಾರು ಅಪಘಾತ: ಅಪಾಯದಿಂದ ಪಾರು

ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಕಾರು ಅಪಘಾತವಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ.

2 years ago