ಶಾಸಕ ದಿನೇಶ್ ಗುಂಡುರಾವ್

ಬೆಂಗಳೂರು: ವಿಶೇಷಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ ದಿನೇಶ್ ಗುಂಡುರಾವ್

ಶೇಷಾದ್ರಿಪುರಂನ ಮನೋವಿಕಾಸ ಕೇಂದ್ರದಲ್ಲಿ ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡುರಾವ್ ಅವರು ಮಾನಸಿಕ ವಿಶೇಷಚೇತನ ಮಕ್ಕಳೊಂದಿಗೆ ಭಾನುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

2 years ago