ಶಾಸಕ ಸಿ.ಟಿ ರವಿ

ಚಿಕ್ಕಮಗಳೂರು: 5 ವರ್ಷದಲ್ಲಿ 15.96ಕೋಟಿ ರೂ ಅನುದಾನ ಮಂಜೂರು

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜೋಡಿಹೋಚಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಕಳೆದ ಐದು ವರ್ಷಗಳಲ್ಲಿ ೧೫.೯೬ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು…

1 year ago

ಚಿಕ್ಕಮಗಳೂರು: ಚುನಾವಣೆ ಪ್ರಚಾರಕ್ಕೆ ಬಂದ ಸಿ.ಟಿ.ರವಿ ಬೆಂಬಲಿಗರಿಗೆ ಮತದಾರರ ತರಾಟೆ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರುತ್ತಿದೆ. ಬಿಜೆಪಿ ಶಾಸಕ ಸಿ.ಟಿ ರವಿ ವಿರುದ್ದ ಪರ ವಿರುದ್ದ ಹೇಳಿಕೆಗಳು ಕೂಡ ಜೋರಾಗಿದೆ. ಕಳೆದ ೨೦…

1 year ago

ಬಸವನಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು-ದಂಟರಮಕ್ಕಿಯಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಯುಗಾದಿಯೊಳಗಾಗಿ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

1 year ago

ಅಭಿವೃದ್ಧಿ ವಿಷಯದಲ್ಲಿ ತಾವು ಎಂದೂ ಹಿಂದೆ ಬಿದ್ದಿಲ್ಲ: ಶಾಸಕ ಸಿ.ಟಿ.ರವಿ

ಅಭಿವೃದ್ಧಿ ವಿಷಯದಲ್ಲಿ ತಾವು ಎಂದು ಹಿಂದೆ ಬಿದ್ದಿಲ್ಲ ಎಂದು ಶಾಸಕ ಸಿ.ಟಿ. ರವಿ ಹೇಳಿದರು. ವಿದ್ಯಾ ಕಾಫಿ ಸಂಸ್ಥೆ ನಗರ ಹೊರವಲ ಯದ ಹಿರೇಮಗಳೂರಿನಲ್ಲಿ ಒಂದೂವರೆ ಕೋಟಿ…

1 year ago

ಚಿಕ್ಕಮಗಳೂರು : ಬಿಜೆಪಿ ತೊರೆದ ಶಾಸಕ ಸಿ.ಟಿ.ರವಿ ಆಪ್ತ!

ವಿಧಾನಸಭೆ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ಚಿಕ್ಕಮಗಳೂರು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ. ಟಿ. ರವಿ ಆಪ್ತರೊಬ್ಬರು ಪಕ್ಷ ತೊರೆದಿದ್ದಾರೆ.

1 year ago

ಬಿಜೆಪಿ ಸೇರ್ಪಡೆಗೊಂಡವರನ್ನು ಪಕ್ಷಕ್ಕೆ ಬರಮಾಡಿಕೊಂಡ ಸಿ.ಟಿ.ರವಿ

ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಬಂದರೆ ನಮ್ಮ ವಿರೋಧಿಗಳಗೆ ಟೀಕೆ ಮಾಡಲು ವಸ್ತುಗಳೇ ಇಲ್ಲ. ಅಧಿಕಾರವನ್ನು ಅಭಿವೃದ್ಧಿಗೆ ಸಾಧನ ಎಂದು ಭಾವಿಸಿದ್ದೇವೆ. ದುರುಪ ಯೋಗ ಪಡಿಸಿಕೊಂಡು ಯಾರಿ ಗೂ…

1 year ago

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಮನೆ ಮನೆಗೆ ತೆರಳಿ ಶಾಸಕ ಸಿ.ಟಿ ರವಿ ಭಿಕ್ಷಾಟನೆ

ದತ್ತ ಜಯಂತಿ ಪ್ರಯುಕ್ತ ಶಾಸಕ ಸಿ.ಟಿ.ರವಿ ಅವರು ಮನೆಮನೆಗೆ ತೆರಳಿ ಭಿಕ್ಷೆ ಬೇಡಿದರು.

1 year ago

ಹಲಾಲ್ ಮಾಂಸ ಬಹಿಷ್ಕರಿಸಿ ಅಂತ ಹೇಳುವ ಹಕ್ಕು ನಮಗಿದೆ; ಸಿ.ಟಿ ರವಿ

‘ಹಲಾಲ್ ಮಾಂಸಕ್ಕೆ ಹಿಂದೂ ಸಂಘಟನೆಗಳಿಂದ ಬಹಿಷ್ಕಾರ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಲಾಲ್ ಮಾಂಸ ಉಪಯೋಗಿಸಿ ಅಂತ ಹೇಳಲು ಹೇಗೆ ಹಕ್ಕು ಇದೆಯೋ, ಹಾಗೆಯೇ ಅದನ್ನು ಬಹಿಷ್ಕರಿಸಿ ಅಂತ ಹೇಳುವ…

2 years ago