ಶಾಸಕ ಹರೀಶ್ ಪೂಂಜ

ಅಕ್ರಮವಾಗಿ ನಿರ್ಮಾಣಗೊಂಡ ಮನೆ ಧ್ವಂಸಗೊಳಿಸಿದ ಅರಣ್ಯ ಇಲಾಖೆ: ಹರೀಶ್‌ ಪೂಂಜ ಹೈ ಡ್ರಾಮಾ

ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿದ ಹಿನ್ನಲೆಯಲ್ಲಿ ಪಂಚಾಂಗ ಸಮೇತ ಮನೆಯನ್ನ ಅರಣ್ಯ ಇಲಾಖೆ ಧ್ವಂಸಗೊಳಿಸಿದೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ ಹರೀಶ್…

7 months ago

ಉಜಿರೆ: ಶಾಸಕ ಹರೀಶ್ ಪೂಂಜ ಅವರ ಮೇಲೆ ದೂರು ದಾಖಲು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಳೆದ ಮೇ ೨೨ ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ…

12 months ago

ಉಜಿರೆ: ಎರಡನೇ ಬಾರಿಗೆ ಜಯಶಾಲಿಯಾದ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ

ಜಿಲ್ಲೆಯ ಪ್ರತಿಷ್ಠಿತ ಹಾಗೂ ಎಲ್ಲರ ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ ಜಿದ್ದಿ…

12 months ago

ಬೆಳ್ತಂಗಡಿ: ಬಿಜೆಪಿ ದ.ಕ. ಜಿಲ್ಲಾ ಎಸ್.ಸಿ. ಸಮಾವೇಶ

ಸರಕಾರದ ಅನೇಕ ಯೋಜನೆಗಳನ್ನು ಜನಮಾನಸಕ್ಕೆ ತಲುಪಿಸುವ ಕಾರ್ಯವನ್ನು ಬಿಜೆಪಿ ಪಕ್ಷ ನಿಷ್ಠೆಯಿಂದ ಮಾಡುತ್ತಾ ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ನಾಲ್ಕುವರೆ ವರ್ಷದಲ್ಲಿ ಮೂರುವರೆ ಸಾವಿರ ಕೋಟಿ ಅನುದಾನ…

1 year ago

ನವಗುಳಿಗರಿಗೆ ಕೋಲ ಸೇವೆ..!ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದ ಶಾಸಕ ಹರೀಶ್ ಪೂಂಜ

ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ - ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ…

1 year ago

ಬೆಳ್ತಂಗಡಿ: ೪ ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗೆ ಚಾಲನೆ

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಂ‘ಗಳ ಬದುಕಿಗೆ ಕೃಷಿ ಆ‘ರವಾಗಿಸಬೇಕೆಂಬ ನೆಲೆಯಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನಲ್ಲಿ ಕಳೆದ ಬಾರಿ ೫೦ ಬೋರ್‌ವೆಲ್ ಅಳವಡಿಸಿದ್ದು, ಪ್ರಸಕ್ತ…

1 year ago

ಬೆಳ್ತಂಗಡಿ ಕುಲಾಲ ಭವನಕ್ಕೆ ಮಾ.19ರಂದು ಶಿಲಾನ್ಯಾಸ: ಕಾರ್ಯಕ್ರಮ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ಅವರು ರೂ. ೧.೫೦ ಕೋಟಿ ಅನುದಾನ ಒದಗಿಸಿದ್ದು,…

1 year ago

ಬೆಳ್ತಂಗಡಿ: ಮುಂದಿನ ಹಂತದಲ್ಲಿ ಇನ್ನಷ್ಟು ಅಭಿವೃದ್ಧಿ- ಶಾಸಕ ಹರೀಶ್ ಪೂಂಜ

ತಾಲೂಕಿನ ಪ್ರತಿ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಲಾಗಿದೆ.

1 year ago

ಕುಂಭಶ್ರೀ ವೈಭವ ಕಾತುರದ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತಾರ: ಶಾಸಕ ಹರೀಶ್ ಪೂಂಜ

ಕುಂಭಶ್ರೀ ವೈಭವ ಕಾತುರದ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಬಣ್ಣಿಸಿದರು.

1 year ago

ವೇಣೂರು: ರಾಜ್ಯದಲ್ಲೇ ಬೆಳ್ತಂಗಡಿ ಮಾದರಿ ಕ್ಷೇತ್ರ- ಸಂಸದ ನಳಿನ್ ಕುಮಾರ್ ಕಟೀಲ್

ಕಳೆದ ನಾಲ್ಕೂವರೆ ವರ್ಷಗಳಿಂದ ಸಾವಿರಾರು ರೂ. ಕೋಟಿ ಅನುದಾನ ತರಿಸಿ ಅಭಿವೃದ್ಧಿಯಲ್ಲಿ ಬೆಳ್ತಂಗಡಿ ಕ್ಷೇತ್ರವನ್ನು ಶಾಸಕ ಹರೀಶ್ ಪೂಂಜರು ಅಭಿವೃದ್ಧಿಯ ಹರಿಕಾರರಾಗಿ ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ…

1 year ago

ಬೆಳ್ತಂಗಡಿ: ಜೂನ್ ನಲ್ಲಿ ಮರೈನ್ ಡಿಪ್ಲೋಮಾ ಕೋರ್ಸ್ ಆರಂಭ- ಶಾಸಕ ಹರೀಶ್ ಪೂಂಜ

 "ಮುಂದಿನ ಜೂನ್ ನಲ್ಲಿ ಬೆಳ್ತಂಗಡಿಯಲ್ಲಿ ಮರೈನ್ ಡಿಪ್ಲೋಮಾ ಕೋರ್ಸ್ ಆರಂಭವಾಗಲಿದೆ. ಇದಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಅನುಮೋದನೆ ದೊರೆತಿದ್ದು 5 ಕೋಟಿ ರೂ. ಅನುದಾನ ಕೂಡ ಮೀಸಲಿರಿಸಲಾಗಿದೆ"…

1 year ago

ಉಜಿರೆ: ಗಡಾಯಿಕಲ್ಲು ಹೆಚ್ಚುವರಿ ವ್ಯವಸ್ಥೆ, ಸಿಸಿ ಟಿವಿ ಅಳವಡಿಕೆ

ಕಳೆದ ಕೆಲವು ವಾರಗಳ ಹಿಂದೆ ಬೆಳ್ತಂಗಡಿಯ ಗಡಾಯಿಕಲ್ಲಿನಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪ್ರವಾಸಿಗರಿಗೆ ಟಿಕೆಟ್ ನೀಡದೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಮಾಹಿತಿ…

1 year ago

ಬೆಳ್ತಂಗಡಿ: ಚರ್ಮಗಂಟು ಹಾಗೂ ಎಲೆಚುಕ್ಕಿ ರೋಗದ ಮಾಹಿತಿ ಸಭೆ

ಚರ್ಮಗಂಟು ಹಾಗೂ ಎಲೆಚುಕ್ಕಿ ರೋಗ ಪೀಡಿತ ಪ್ರದೇಶಗಳ ಕುರಿತ ವಿವರವನ್ನು ಮುಂದಿನ ಒಂದು ವಾರದೊಳಗೆ ಆಯಾ ಗ್ರಾಮ ಪಂಚಾಯಿತಿ ಗಳ ಪಿ.ಡಿ.ಒ.ಗಳು ತಾಪಂ ಇ.ಒ.ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ…

1 year ago

ಬೆಳ್ತಂಗಡಿ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

ಗಾಂಧೀಜಿಯವರು ಕಂಡಿದ್ದ ಸ್ವಚ್ಛ ಭಾರತ ಕನಸನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಾಕಾರಗೊಳಿಸುತ್ತಾ ಬಂದಿದ್ದಾರೆ. ದೇಶದಲ್ಲಿ ಸ್ವಚ್ಛತೆಯೆಡೆಗೆ ಪರಿವರ್ತನೆ ಕಂಡಿರುವುದು ಹರ್ಷದಾಯಕ. ಮಕ್ಕಳು ಭವಿಷ್ಯದ ಬುನಾದಿಯಾಗಿದ್ದು ಅವರಲ್ಲಿರುವ…

1 year ago

ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ- ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ 10.00 ಕೋಟಿ ರೂಪಾಯಿಗಳ ಅನುದಾನದ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು…

1 year ago